ಅಗಸ ವೃತ್ತಿಯ (ಬಟ್ಟೆ ತೊಳೆಯುವ) ಮುಸ್ಲಿಮರಿಗೆ 250 ಯೂನಿಟ್ ಉಚಿತ ವಿದ್ಯುತ್ ನೀಡುವಂತೆ ತೆಲಂಗಾಣ ಸರಕಾರದ ಆದೇಶ!
ಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಇತ್ತೀಚೆಗೆ, ಬಟ್ಟೆ ತೊಳೆಯುವ ಕೆಲಸ ಮಾಡುವ ಮುಸ್ಲಿಮರಿಗೆ 250 ಯೂನಿಟ್ ಉಚಿತ ವಿದ್ಯುತ್ ನೀಡಲು ಆದೇಶ ನೀಡಿದ್ದಾರೆ. ಇದಕ್ಕೂ ಮೊದಲು ಬಟ್ಟೆ ತೊಳೆಯುವ ಕೆಲಸ ಮಾಡುವ ಹಿಂದುಳಿದ ವರ್ಗಗಳಿಗೆ ಈ ಪ್ರಯೋಜನವನ್ನು ನೀಡಲಾಗುತ್ತಿತ್ತು.