ಕೇಸರಿ ಧ್ವಜದ ಅವಮಾನ ಮಾಡಿದ ಮುಸಲ್ಮಾನನನ್ನು ಜನರಿಂದ ಹಿಗ್ಗಾಮುಗ್ಗಾ ಥಳಿಸಿ ಮೆರವಣಿಗೆ !
ತೆಲಂಗಾಣದ ಮೇಡಕ ಜಿಲ್ಲೆಯ ಗ್ರಾಮವೊಂದರಲ್ಲಿ ಒಬ್ಬ ಮುಸಲ್ಮಾನ ಯುವಕನು ಕೇಸರಿ ಧ್ವಜಕ್ಕೆ ಅವಮಾನ ಮಾಡಿ ಅದರ ವೀಡಿಯೋವನ್ನು ತಯಾರಿಸಿ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದನು. ಇದರಿಂದ ರೊಚ್ಚಿಗೆದ್ದ ಜನರು ಈ ಯುವಕನನ್ನು ಹುಡುಕಿ ಅವನನ್ನು ಬೆತ್ತಲೆಗೊಳಿಸಿ ಹಿಗ್ಗಾಮುಗ್ಗಾ ಥಳಿಸಿ ಗ್ರಾಮದಲ್ಲಿ ಮೆರವಣಿಗೆ ಮಾಡಿದರು.