‘ನಮಗೆ ಮತವನ್ನು ನೀಡಿದರೆ ೨೦೦ ರೂಪಾಯಿಯ ಮದ್ಯವನ್ನು ೫೦ ರೂಪಾಯಿಗೆ ಕೊಡುತ್ತೇವೆ ! (ಅಂತೆ)
ಭಾಜಪಕ್ಕೆ ಮತವನ್ನು ನೀಡಿದರೆ ೫೦ ರೂಪಾಯಿಯಲ್ಲಿ ಉತ್ತಮ ದರ್ಜೆಯ ಮದ್ಯ ನೀಡುವೆವು ಎಂದು ಭಾಜಪದ ತೆಲಂಗಾಣ ಪ್ರದೇಶಾಧ್ಯಕ್ಷರಾದ ಸೋಮೂ ವೀರರಾಜು ಆಶ್ವಾಸನೆ ನೀಡಿದ್ದಾರೆ.
ಭಾಜಪಕ್ಕೆ ಮತವನ್ನು ನೀಡಿದರೆ ೫೦ ರೂಪಾಯಿಯಲ್ಲಿ ಉತ್ತಮ ದರ್ಜೆಯ ಮದ್ಯ ನೀಡುವೆವು ಎಂದು ಭಾಜಪದ ತೆಲಂಗಾಣ ಪ್ರದೇಶಾಧ್ಯಕ್ಷರಾದ ಸೋಮೂ ವೀರರಾಜು ಆಶ್ವಾಸನೆ ನೀಡಿದ್ದಾರೆ.
ನಾನು ಜೀವಂತ ಇರುವ ವರೆಗೂ ಭಾರತವನ್ನು ಎಂದಿಗೂ ಹಿಂದೂ ರಾಷ್ಟ್ರವಾಗಲು ಬಿಡುವುದಿಲ್ಲ, ಎಂದು ತೆಲಂಗಾಣಾದ ಕಾಂಗ್ರೆಸ್ ನಾಯಕ ರಶೀದ್ ಖಾನ್ ಇವರು ಬೆದರಿಕೆಯೊಡ್ಡಿದರು.
ಕಾಂಗ್ರೆಸ್‌ನ ನಾಯಕ ಮಹಮ್ಮದ ಫಿರೋಜ್ ಖಾನ್ ಇವರು ‘ಶಿಯಾ ಸೆಂಟ್ರಲ್ ವಕ್ಫ ಬೋರ್ಡ್’ನ ಮಾಜಿ ಅಧ್ಯಕ್ಷ ಹಾಗೂ ಇತ್ತಿಚೆಗೆ ಹಿಂದೂಧರ್ಮ ಸ್ವೀಕರಿಸಿರುವ ಜಿತೇಂದ್ರ ನಾರಾಯಣ ಸಿಂಹ ತ್ಯಾಗಿ (ಪೂರ್ವಾಶ್ರಮದ ವಸಿಮ ರಿಝವಿ) ಇವರ ಶಿರಚ್ಛೇದ ಮಾಡಿ ಆ ತಲೆ ತಂದುಕೊಟ್ಟರೆ ಅವರಿಗೆ ೫೦ ಲಕ್ಷ ರೂಪಾಯಿ ಬಹುಮಾನ ನೀಡಲಾಗುವುದೆಂದು ಘೋಷಣೆ ಮಾಡಿದರು.
ಮಧ್ಯಸ್ಥಿಕೆಯ ಮೂಲಕ ಯಾವುದೇ ಸಮಸ್ಯೆಯನ್ನು ಕಡಿಮೆ ಸಮಯದಲ್ಲಿ ಬಗೆಹರಿಸಬೇಕು. ನ್ಯಾಯಾಲಯಕ್ಕೆ ಹೋಗಿ ಅದಕ್ಕಾಗಿ ಅಲೆದಾಡುವ ಸಮಯ ತಪ್ಪಿಸಬೇಕು. ಕೊನೆಯ ಕ್ಷಣದಲ್ಲಿ ನ್ಯಾಯಾಲಯದ ಸಹಾಯ ಪಡೆಯಬೇಕು, ಎಂದು ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶ ಎಂ.ವಿ. ರಮಣಾ ಇವರು ಇಲ್ಲಿ ಒಂದು ಕಾರ್ಯಕ್ರಮದ ಸಮಯದಲ್ಲಿ ಹೇಳಿದರು.
ಆಂಧ್ರಪ್ರದೇಶದ ಶ್ರೀಶೈಲಂ ಅಲ್ಲಿಯ ‘ಶ್ರೀಶೈಲ ಭ್ರ್ರಮರಾಂಬಿಕಾ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನ’ದ ಪರಿಸರದಲ್ಲಿ ಅನ್ಯಧರ್ಮೀಯರ ಅಂಗಡಿ ಖಾಲಿ ಮಾಡಲು ಮತ್ತು ಇನ್ನು ಮುಂದೆ ನಡೆಯುವ ಸಾರ್ವಜನಿಕ ಹರಾಜಿನಲ್ಲಿ ಈ ಸ್ಥಳ ಬೇರೆ ಧರ್ಮಿಯರಿಗೆ ನೀಡಬಾರದು, ಎಂದು ಆಂಧ್ರಪ್ರದೇಶದ ನ್ಯಾಯಾಲಯವು ಇತ್ತೀಚೆಗೆ ಸ್ಪಷ್ಟ ನಿರ್ಣಯ ನೀಡಿದೆ.
ನವರಾತ್ರೋತ್ಸವದ ನಿಮಿತ್ತ ಕನ್ಯಕಾ ಪರಮೇಶ್ವರಿ ದೇವಿಯ ದೇವಾಲಯದಲ್ಲಿ ಕೋಟಿಗಟ್ಟಲೆ ರೂಪಾಯಿ ನೋಟುಗಳ ಅಲಂಕಾರ ಮಾಡಲಾಯಿತು. ಅದಕ್ಕಾಗಿ ಒಟ್ಟು ೪ ಕೋಟಿ ೪೪ ಲಕ್ಷ ೪೪ ಸಾವಿರ ೪೪೪ ರೂಪಾಯಿ ನಗದಿನ ಅಸಲೀ ನೋಟುಗಳನ್ನು ಬಳಸಲಾಗಿದೆ.
ಕಳೆದ 15 ದಿನಗಳಲ್ಲಿ ಮುಸಲ್ಮಾನ ಹುಡುಗಿಯರೊಂದಿಗೆ ಸುತ್ತಾಡುತ್ತಿದ್ದ ಹಿಂದೂ ಹುಡುಗರ ಮೇಲೆ ದಾಳಿ ನಡೆದಂತಹ 5 ಘಟನೆಗಳು ಬೆಳಕಿಗೆ ಬಂದಿದೆ.
ಪುರುಷರ ಸರಿಸಮಾನವಾಗಿ ಈಗ ಮಹಿಳೆಯರೂ ಲೈಂಗಿಕ ಅತ್ಯಾಚಾರದಲ್ಲಿ ಮಂಚೂಣಿಯಲ್ಲಿದ್ದಾರೆ, ಎಂದು ಇದರ ಬಗ್ಗೆ ಹೇಳಬೇಕೆ ?
ಇಲ್ಲಿನ ಬಿಜೆಪಿಯ ಮಾಜಿ ಜಿಲ್ಲಾ ಉಪಾಧ್ಯಕ್ಷ ವಿ. ಶ್ರೀನಿವಾಸ್ ಪ್ರಸಾದ್ (ವಯಸ್ಸು ೪೫) ಅವರನ್ನು ದುಷ್ಕರ್ಮಿಗಳು ಚತುಶ್ಚಕ್ರ ವಾಹನದ ಡಿಕ್ಕಿಯಲ್ಲಿ ಬಂದ್ ಮಾಡಿ ಜೀವಂತವಾಗಿ ಸುಟ್ಟಿದ್ದಾರೆ. ಪೊಲೀಸರು ಈ ಘಟನೆಯ ಕುರಿತು ತನಿಖೆ ನಡೆಸುತ್ತಿದ್ದಾರೆ.
ಅನೇಕ ಕ್ಷೇತ್ರಗಳಲ್ಲಿ ಪುರುಷರಿಗೆ ಸಮಾನರಾಗಿದ್ದ ಮಹಿಳೆಯರು ಅಪರಾಧದಲ್ಲೂ ಪುರುಷರಿಗಿಂತ ಹಿಂದೆ ಇಲ್ಲ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ !