ಶ್ರೀ ರಾಮಲಲಾನ ದರ್ಶನಕ್ಕಾಗಿ ಲಕ್ಷಾಂತರ ಭಕ್ತರು ಅಯೋಧ್ಯೆಯ ಪ್ರವೇಶದ್ವಾರದಲ್ಲಿ ಕಾಯುತ್ತಿದ್ದಾರೆ !
ಜನವರಿ 22 ರಂದು, ಭದ್ರತಾ ಕಾರಣಗಳಿಗಾಗಿ ಶ್ರೀ ರಾಮ ಜನ್ಮಭೂಮಿಯಲ್ಲಿ ಹೊಸ ದೇವಾಲಯದ ಸ್ಥಳಕ್ಕೆ ಕೇವಲ ಆಹ್ವಾನಿತರಿಗೆ ಮಾತ್ರ ಪ್ರವೇಶಿಸಲು ಅವಕಾಶವಿತ್ತು;
ಜನವರಿ 22 ರಂದು, ಭದ್ರತಾ ಕಾರಣಗಳಿಗಾಗಿ ಶ್ರೀ ರಾಮ ಜನ್ಮಭೂಮಿಯಲ್ಲಿ ಹೊಸ ದೇವಾಲಯದ ಸ್ಥಳಕ್ಕೆ ಕೇವಲ ಆಹ್ವಾನಿತರಿಗೆ ಮಾತ್ರ ಪ್ರವೇಶಿಸಲು ಅವಕಾಶವಿತ್ತು;
ಯಾವ ಕ್ಷಣಕ್ಕಾಗಿ ರಾಮಭಕ್ತರು ಕಳೆದ 500 ವರ್ಷಗಳಿಂದ ದಾರಿ ಕಾಯುತ್ತಿದ್ದರೋ, ಆ ಕ್ಷಣವನ್ನು ಜನವರಿ 22 ರಂದು ಮಧ್ಯಾಹ್ನ 12 ಗಂಟೆ 29 ನಿಮಿಷಗಳಲ್ಲಿ ದೇಶದಲ್ಲಿ ಮಾತ್ರವಲ್ಲದೆ ಜಗತ್ತಿನಾದ್ಯಂತ ಕೋಟ್ಯಾಂತರ ಜನರು ಅನುಭವಿಸಿದ್ದಾರೆ.
ಶ್ರೀರಾಮ ಜನ್ಮ ಭೂಮಿಗಾಗಿ ೫೦೦ ವರ್ಷಗಳ ಸುದೀರ್ಘ ಸಂಘರ್ಷದ ನಂತರ ರಾಮ ಜನ್ಮಭೂಮಿ ಮುಕ್ತವಾಯಿತು ಮತ್ತು ಸಾಕ್ಷಾತ್ ಪ್ರಭು ಶ್ರೀರಾಮಚಂದ್ರನ ಭವ್ಯ ರಾಮ ಮಂದಿರದ ನಿರ್ಮಾಣವಾಗಿ ರಾಮಲಲ್ಲಾನ ಪ್ರತಿಷ್ಠಾಪನೆಯ ಸಮಾರಂಭವನ್ನು ಇಂದು ನಾವು ನೋಡುತ್ತಿದ್ದೇವೆ
ಈಶ್ವರನ ಚೈತನ್ಯ ಅನುಭವಿಸಿದೆವು. ಹೇಳಲು ತುಂಬಾ ಇದೆ, ಆದರೆ ನನ್ನ ಗಂಟಲು ಅದನ್ನು ಹೇಳಲು ಬಿಡುತ್ತಿಲ್ಲ. ನನ್ನ ದೇಹ ಇನ್ನೂ ಕಂಪನಗಳಿಂದ ತುಂಬಿದೆ. ಆ ಕ್ಷಣದಲ್ಲಿ ಮನಸ್ಸು ಇನ್ನೂ ಲೀನವಾಗಿದೆ.
ಕಳೆದ ೫೦೦ ವರ್ಷಗಳಿಂದ ಹಿಂದೂಗಳು ಯಾವ ಕ್ಷಣದ ದಾರಿ ಕಾಯುತ್ತಿದ್ದರು, ಆ ಕ್ಷಣ ಈಗ ಕೆಲವೇ ಗಂಟೆ ಉಳಿದಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಇವರ ಹಸ್ತದಿಂದ ಇಂದು ಶ್ರೀರಾಮಲಲ್ಲನ ಮೂರ್ತಿಯ ಪ್ರಾಣಪ್ರತಿಷ್ಠಾಪನೆ ನಡೆಯುವುದು.
ಜಗದ್ಗುರು ಪರಮಹಂಸಾಚಾರ್ಯರು ಸನಾತನ ಪ್ರಭಾತದ ಕಾರ್ಯವನ್ನು ಶ್ಲಾಘಿಸಿದರು ಮತ್ತು ` ಸನಾತನ ಪ್ರಭಾತ’ಕ್ಕೆ ಶುಭ ಹಾರೈಸಿದರು. ಸನಾತನ ಪ್ರಭಾತವನ್ನು ಹೆಚ್ಚು ಹೆಚ್ಚು ಹಿಂದೂಗಳು ಓದಬೇಕು ಮತ್ತು ಅದಕ್ಕಾಗಿ ಇತರರನ್ನು ಓದುವಂತೆ ಪ್ರೇರೇಪಿಸಬೇಕು ಎಂದು ಹೇಳಿದರು.
ಶ್ರೀ ಸತ್‌ಶಕ್ತಿ (ಸೌ.) ಬಿಂದಾ ನೀಲೇಶ್ ಸಿಂಗಬಾಳ್ ಮತ್ತು ಶ್ರೀ ಚಿತ್‌ಶಕ್ತಿ (ಸೌ.) ಅಂಜಲಿ ಮುಕುಲ್ ಗಾಡಗಿಳ್ ಅವರು ಲಕ್ಷ್ಮಣಪುರಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ ಉತ್ತರ ಪ್ರದೇಶ ಸರಕಾರದ ಸಾರ್ವಜನಿಕ ಸಂಪರ್ಕ ಅಧಿಕಾರಿ ಮತ್ತು ‘ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್’ ಪ್ರತಿನಿಧಿಗಳು ಸ್ವಾಗತಿಸಿ ಗೌರವಿಸಿದರು.
ಅಯೋಧ್ಯೆಯಲ್ಲಿ ಈಗ ಭವ್ಯವಾದ ಶ್ರೀರಾಮ ಮಂದಿರ ನಿರ್ಮಾಣವಾಗಿದೆ. ಆದ್ದರಿಂದ ಹಿಂದೂಗಳು ಈಗ ಸಿದ್ಧರಾಗಿರಬೇಕು; ಏಕೆಂದರೆ ಈಗ ಯಾವುದೇ ಕ್ಷಣದಲ್ಲಿ ಹಿಂದೂ ರಾಷ್ಟ್ರ ಘೋಷಣೆಯಾಗುವ ಸಾಧ್ಯತೆ ಇದೆ
ಶುಕ್ರವಾರ ನಮಾಜ್ ಮಾಡಲು ನ್ಯಾಯಾಲಯದ ಕೆಲಸ ಕಾರ್ಯಗಳನ್ನು ಅರ್ಧಕ್ಕೆ ನಿಲ್ಲಿಸುವ ನ್ಯಾಯವಾದಿಗಳ ನಡವಳಿಕೆ ಕುರಿತು ಇಲ್ಲಿನ ಒಂದು ರಾಷ್ಟ್ರೀಯ ತನಿಖಾ ಸಂಸ್ಥೆಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ವಿವೇಕಾನಂದ ಶರಣ ತ್ರಿಪಾಠಿಯವರು ವಿಷಾದ ವ್ಯಕ್ತಪಡಿಸಿದರು.
ಪ್ರಸಾರ ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣದ ಮೂಲಕ ಅಯೋಧ್ಯೆಯಲ್ಲಿನ ಶ್ರೀರಾಮ ಮಂದಿರದ ಸ್ಥಾಪನೆ ಮಾಡುವ ಶ್ರೀರಾಮ ಮೂರ್ತಿಯ ಪ್ರಾಣಪ್ರತಿಷ್ಠಾಪನೆ ಮಾಡುವ ಮೊದಲಿನ ಅಂದರೆ ಕಣ್ಣು ತೆರೆದಿರುವ ಛಾಯಾಚಿತ್ರ ಎಲ್ಲಡೆ ಪ್ರಸಾರವಾಗಿದೆ.