ಸರಕಾರಿ ಖರ್ಚಿನಲ್ಲಿ ಮದರಸಾಗಳಿಗೆ ಅನುದಾನ ನೀಡುವ ಯೋಜನೆಗಳ ಮಾಹಿತಿ ನೀಡಿರಿ ! – ಅಲಹಾಬಾದ ಉಚ್ಚ ನ್ಯಾಯಾಲಯ
ಭಾರತದಲ್ಲಿ ಕೆಲವು ಯೋಜನೆಗಳ ಅಡಿಯಲ್ಲಿ ಮದರಸಾಗಳಿಗೆ ಸಹಾಯವೆಂದು ಅನುದಾನ ನೀಡಲಾಗುತ್ತದೆ. ಇಂತಹ ಯೋಜನೆಗಳ ಮಾಹಿತಿ ನೀಡುವಂತೆ ಅಲಹಾಬಾದ ಉಚ್ಚ ನ್ಯಾಯಾಲಯದಿಂದ ಉತ್ತರ ಪ್ರದೇಶ ಸರಕಾರಕ್ಕೆ ಮತ್ತು ಭಾರತ ಸರಕಾರಕ್ಕೆ ಆದೇಶ ನೀಡಿದೆ.