ಸನ್ಯಾಸಿ ವೇಷದಲ್ಲಿದ್ದ ವ್ಯಕ್ತಿಯು 5 ವರ್ಷದ ಬಾಲಕನನ್ನು ನೆಲಕ್ಕೆ ಅಪ್ಪಳಿಸಿ ಹತ್ಯೆ !
ಮಥುರಾದ ಗೋವರ್ಧನ ಪ್ರದೇಶದಲ್ಲಿ ರಾಧಾಕುಂಡ ಹತ್ತಿರ ಸನ್ಯಾಸಿ ವೇಷದಲ್ಲಿ ಬಂದ ವ್ಯಕ್ತಿಯೊಬ್ಬ 5 ವರ್ಷದ ಬಾಲಕನನ್ನು ಭೂಮಿಗೆ ಅಪ್ಪಳಿಸಿ ಹತ್ಯೆಗೈದಿದ್ದಾನೆ. ಅಲ್ಲಿ ನೆರೆದಿದ್ದವರು ತಕ್ಷಣವೇ ಆ ವ್ಯಕ್ತಿಯನ್ನು ಹಿಡಿದು ಥಳಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ.