ಹಿಜಾಬ್‌ನ ವಿರೋಧದಲ್ಲಿ ವಿಶ್ವ ಹಿಂದೂ ಪರಿಷತ್ ವತಿಯಿಂದ ತಾಜ್ ಮಹಲ್‌ನಲ್ಲಿ ಹನುಮಾನ ಚಾಲಿಸಾ ಪಠಣೆ !
ವಿಶ್ವಹಿಂದೂ ಪರಿಷತ್ತಿನ ಕಾರ್ಯಕರ್ತರು ಹಿಜಾಬ್‌ನ ವಿರೋಧದಲ್ಲಿ ಇಲ್ಲಿಯ ತಾಜ್ ಮಹಲ್‌ನಲ್ಲಿ ಹನುಮಾನ್ ಚಾಲೀಸಾ ಪಠಣೆ ಮಾಡುವ ಪ್ರಯತ್ನ ಮಾಡಿದರು. ಪೊಲೀಸರು ಎಲ್ಲಾ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಅವರನ್ನು ಹರಿಪರ್ವತ ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು.