Yogi Adityanath Statement : ಮಹಾರಾಣಾ ಪ್ರತಾಪ್ ಮತ್ತು ಛತ್ರಪತಿ ಶಿವಾಜಿ ಮಹಾರಾಜರೇ ನಿಜವಾದ ನಾಯಕರು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಛತ್ರಪತಿ ಶಿವಾಜಿ ಮಹಾರಾಜರು ಮಾತ್ರ ನಾಯಕರಾಗಬಲ್ಲರು, ಔರಂಗಜೇಬ ಎಂದಿಗೂ ಅಲ್ಲ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇಲ್ಲಿ ನೇರವಾಗಿ ಹೇಳಿದರು. ಮಹಾರಾಣಾ ಪ್ರತಾಪ್ ಅವರ ಪ್ರತಿಮೆಯನ್ನು ಅನಾವರಣಗೊಳಿಸಲು ಅವರು ಇಲ್ಲಿಗೆ ಬಂದಿದ್ದರು.