ಬಾಂಗ್ಲಾದೇಶದ ಹಿಂದೂಗಳ ಮೇಲಿನ ದೌರ್ಜನ್ಯದ ವಿರುದ್ಧ ಬ್ಯಾಂಕಾಕ್ (ಥಾಯ್ಲೆಂಡ್) ನಲ್ಲಿ ಪ್ರತಿಭಟನೆಗಳು
ಬಾಂಗ್ಲಾದೇಶದ ಹಿಂದೂಗಳ ಮೇಲಿನ ದೌರ್ಜನ್ಯದ ವಿರುದ್ಧ ವಿವಿಧ ಸಂಘಟನೆಗಳ 300 ಕ್ಕೂ ಹೆಚ್ಚು ಸದಸ್ಯರು ಬ್ಯಾಂಕಾಕ್ ನಗರದ ಬಾಂಗ್ಲಾದೇಶದ ರಾಯಭಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಬಾಂಗ್ಲಾದೇಶದ ಹಿಂದೂಗಳ ಮೇಲಿನ ದೌರ್ಜನ್ಯದ ವಿರುದ್ಧ ವಿವಿಧ ಸಂಘಟನೆಗಳ 300 ಕ್ಕೂ ಹೆಚ್ಚು ಸದಸ್ಯರು ಬ್ಯಾಂಕಾಕ್ ನಗರದ ಬಾಂಗ್ಲಾದೇಶದ ರಾಯಭಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಮಹಮ್ಮದ ಪೈಗಂಬರರನ್ನು ಅವಮಾನಿಸಿದ ಆರೋಪದಲ್ಲಿ ಇಂಡೋನೇಷ್ಯಾದ ಓಲಿಯಾ ರೆಹಮಾನ ಹೆಸರಿನ ಹಾಸ್ಯಕಲಾವಿದನಿಗೆ 7 ತಿಂಗಳ ಜೈಲು ಶಿಕ್ಷೆ ವಿಧಿಸಿದೆ.
ಅತಿ ಹೆಚ್ಚು ಮುಸ್ಲಿಂ ಜನಸಂಖ್ಯೆಯನ್ನು ಹೊಂದಿರುವ ಇಂಡೋನೇಷ್ಯಾದಲ್ಲಿ ಸಧ್ಯಕ್ಕೆ ‘ಗ್ರೀನ್ ಇಸ್ಲಾಂ’ ಚಳುವಳಿ ಪ್ರಾರಂಭವಾಗಿದೆ. ಹಸಿರು ಇಸ್ಲಾಂ ಎಂದರೆ ‘ಪರಿಸರದ ವಿಷಯದಲ್ಲಿ ಜಾಗರೂಕವಾಗಿರುವ ಇಸ್ಲಾಂ’ ಆಗಿದೆ.
ಮುಸಲ್ಮಾನರಿಗೆ ಕಾನೂನಿನ ಬಗ್ಗೆ ಕಾಳಜಿ ಇಲ್ಲ; ನಾವು ಧಾರ್ಮಿಕ ಮುಖಂಡರ ಮಾತನ್ನು ಮಾತ್ರ ಕೇಳುತ್ತೇವೆ ! – ಇಂಡೋನೇಷಿಯನ್ ಉಲೇಮಾ ಕೌನ್ಸಿಲ್
ಜಗತ್ತಿನಲ್ಲಿನ ಎಲ್ಲಕ್ಕಿಂತ ದೊಡ್ಡ ಮುಸಲ್ಮಾನ ದೇಶ ಆಗಿರುವ ಇಂಡೋನೇಷ್ಯಾದ ನೂತನ ರಾಷ್ಟ್ರಾಧ್ಯಕ್ಷ ಎಂದು ಪ್ರಬೋವೋ ಸುಬಿಯಂತೋ ಆಯ್ಕೆಯಾಗಿದ್ದಾರೆ. ತಜ್ಞರ ಪ್ರಕಾರ ಅಧಿಕಾರಕ್ಕೆ ಬಂದ ನಂತರ ಇಂಡೋನೇಷಿಯಾದ ಸಂಬಂಧ ಭಾರತದ ಜೊತೆಗೆ ಇನ್ನಷ್ಟು ದೃಢವಾಗಬಹುದು.
ಇಸ್ಲಾಮಿಕ್ ದೇಶದಲ್ಲಿ ಜನರು ತಮ್ಮ ಧರ್ಮಕ್ಕೆ ಸೇರಿದ ರೋಹಿಂಗ್ಯಾ ಮುಸ್ಲಿಮರನ್ನು ಓಡಿಸುತ್ತಾರೆ; ಆದರೆ ಭಾರತದೊಳಗೆ ನುಸುಳುವ ರೋಹಿಂಗ್ಯಾಗಳಿಗೆ ನಕಲಿ ಗುರುತಿನ ಚೀಟಿ ನೀಡಿ ಭಾರತದಲ್ಲಿ ವಾಸ್ತವ್ಯ ಹೂಡಿರುವುದು ನಾಚಿಕೆಗೇಡಿನ ಸಂಗತಿ!
ಇಲ್ಲಿನ ಲೀನಾ ಮುಖರ್ಜಿ ಎಂಬ ೩೩ ವರ್ಷದ ಮಹಿಳೆ ಹಂದಿಮಾಂಸದ ಪದಾರ್ಥವನ್ನು ತಿಂದು ಅದರ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದ್ದಕ್ಕಾಗಿ ಅವರಿಗೆ ೨ ವರ್ಷದ ಜೈಲು ಶಿಕ್ಷೆ ವಿಧಿಸಲಾಗಿದೆ. ಈ ಪದಾರ್ಥವನ್ನು ತಿನ್ನುವ ಮೊದಲು ಅವಳು ಇಸ್ಲಾಮಿಕ್ ಪ್ರಾರ್ಥನೆ ಮಾಡಿದ್ದಳು.
ಪುರುಷರೊಂದಿಗೆ ಮಹಿಳೆಯರನ್ನೂ ನಮಾಜ್ ಮಾಡಲು ಅನುಮತಿ ನೀಡಿದ ಪ್ರಕರಣದಲ್ಲಿ ಮೌಲ್ವಿ ಪಾಂಜಿ ಗುಮಿಲಾಂಗರನ್ನು ಬಂಧಿಸಲಾಗಿದೆ. ಅವರು ಇಸ್ಲಾಂನ ಅವಮಾನ ಮಾಡಿದ್ದಾರೆ ಮತ್ತು ದ್ವೇಷ ಹರಡುವ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ದೇಶದ ಕೆಲವು ರಾಜ್ಯಗಳಲ್ಲಿ ಷರಿಯತ್ ಕಾನೂನನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುತ್ತದೆ. ಇದರ ಅಡಿಯಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಜೋಡಿಗಳಿಗೆ ಒಟ್ಟಾಗುವುದನ್ನು ನಿಷೇಧಿಸಲಾಗಿದೆ.
ಹಿಂದೂ ಧರ್ಮದವರನ್ನು ಬಿಟ್ಟು ಇತರ ಪಂಥದ ಧರ್ಮಗುರುಗಳು ಅವರವರ ಪಂಥದ ನಿಯಮಗಳನ್ನು ಪಾಲನೆ ಮಾಡಲು ಹೇಳುತ್ತಾರೆ. ಹಿಂದೂಗಳಿಗೆ ಮಾತ್ರ ಸರ್ಮಧರ್ಮಸಮಭಾವದ ಕಲಿಕೆ ನೀಡಿದ್ದರಿಂದ ಅವರು ಧರ್ಮ ಪಾಲನೆ ಮಾಡದೆ ತದ್ವಿರುದ್ಧ ಧರ್ಮ ವಿರೋಧಿ ಕೃತ್ಯಗಳನ್ನು ಮಾಡುವುದರಲ್ಲಿ ಧನ್ಯರೆಂದು ತಿಳಿದುಕೊಳ್ಳುತ್ತಾರೆ !