ಸಾತ್ತ್ವಿಕ ಪ್ರವೃತ್ತಿಯ ಜನರು ಆನಂದ, ಸ್ಥಿರತೆ ಮತ್ತು ಶಾಂತಿಯ ಅನುಭವ ಪಡೆಯುತ್ತಾರೆ ! – ಶಾರ್ನ್ ಕ್ಲಾರ್ಕ್, ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ

ಸಾತ್ತ್ವಿಕ ಪ್ರವೃತ್ತಿಯ ಜನರು ಸಕಾರಾತ್ಮಕ ಸೂಕ್ಷ್ಮ ಸ್ಪಂದನಗಳ ನಿರ್ಮಾಣ ಮಾಡುತ್ತಾರೆ, ಉತ್ತಮ ಗುಣಮಟ್ಟದ ವಿಚಾರ ಮಾಡುತ್ತಾರೆ ಮತ್ತು ಆನಂದ, ಸ್ಥಿರತೆ ಮತ್ತು ಶಾಂತಿಯ ಅನುಭವ ಪಡೆಯುತ್ತಾರೆ.

ಮಲೇಷ್ಯಾದ ಕೆಲಾಂಟಾನ ರಾಜ್ಯ ಅಂಗಿಕರಿಸಿದ್ದ 16 ಷರಿಯತ ಕಾನೂನುಗಳು ಸರ್ವೋಚ್ಚ ನ್ಯಾಯಾಲಯದಿಂದ ರದ್ದು !

`ಈ ಕಾನೂನಿನಿಂದ ದೇಶದ ಇತರೆ ಪ್ರದೇಶಗಳಲ್ಲಿ ಜಾರಿಯಿರುವ ಸಮಾನ ಶರಿಯತ ಕಾಯಿದೆಯ ಮೇಲೆ ಪರಿಣಾಮ ಬೀರಬಹುದು’ ಎಂದು ನ್ಯಾಯಾಲಯ ಹೇಳಿದೆ.

ಮಲೇಷಿಯಾದ ಪ್ರಧಾನಿಯಿಂದ ಮಸೀದಿಯಲ್ಲಿ ಹಿಂದೂ ಯುವಕನ ಮತಾಂತರ !

ಇಂತಹ ವಾರ್ತೆ ಭಾರತದಲ್ಲಿನ ಪ್ರಸಾರ ಮಾಧ್ಯಮಗಳು ಮುಚ್ಚಿ ಹಾಕುತ್ತವೆ ಮತ್ತು ಜಾತ್ಯತೀತರು ಇದರ ಬಗ್ಗೆ ಮೌನ ವಹಿಸುತ್ತಾರೆ, ಇದನ್ನು ತಿಳಿದುಕೊಳ್ಳಿ !