ಭಗವಾನ್ ಶಿವನನ್ನು ಅವಮಾನಿಸುವಂತಹ ಆಕ್ಷೇಪಾರ್ಹ ಹೇಳಿಕೆಯ ವೀಡಿಯೊವನ್ನು ಇನ್ಸ್ಟಾಗ್ರಾಮ್ ನಲ್ಲಿ ಅಪಲೋಡ್ ಮಾಡಿದ ಭಾಗ್ಯನಗರದ ಇಬ್ಬರು ಹಿಂದೂಗಳು !
ವಿವಾದದ ಹಿನ್ನೆಲೆಯಲ್ಲಿ ವೀಡಿಯೊವನ್ನು ಇನ್ಸ್ಟಾಗ್ರಾಮ್ನಿಂದ ತೆಗೆದುಹಾಕಲಾಗಿದೆ. ಆದರೆ, ಗೋಶಾಮಹಲ ಮತದಾರ ಕ್ಷೇತ್ರದ ಬಿಜೆಪಿ ಶಾಸಕ ಟಿ. ರಾಜಾಸಿಂಹ ಇವರು ದೇವತೆಗಳನ್ನು ಅಪಮಾನಿಸುವವರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿ ಪೊಲೀಸರಿಗೆ ದೂರು ನೀಡಿದ್ದಾರೆ.