BJP Leader Killed: ಬಂಗಾಳದಲ್ಲಿ ಭಾಜಪ ನಾಯಕನ ಗುಂಡಿಕ್ಕಿ ಶಿರಚ್ಛೇದ ಮಾಡಿ ಕೊಲೆ

ಚಾಂದಪುರ ಗ್ರಾಮದಲ್ಲಿ ಹಫೀಫುಲ್ ಶೇಖ್ ಈ ಭಾಜಪ ಕಾರ್ಯಕರ್ತನನ್ನು ಜೂನ್ 1 ರಂದು ಹತ್ಯೆ ಮಾಡಲಾಗಿದೆ.

Statement by Delhi High Court: ಸಾರ್ವಜನಿಕ ಸ್ಥಳಗಳಲ್ಲಿ ಸಾಧು, ಫಕೀರ ಮುಂತಾದವರ ಸಮಾಧಿ ನಿರ್ಮಿಸಲು ಅನುಮತಿ; ಸಾರ್ವಜನಿಕ ಹಿತಾಸಕ್ತಿಗೆ ಧಕ್ಕೆ ! – ದೆಹಲಿ ಉಚ್ಚನ್ಯಾಯಾಲಯ

ಸಾಧುಗಳು, ಗುರುಗಳು, ಫಕೀರರು ಮತ್ತು ಇತರ ಧಾರ್ಮಿಕ ವ್ಯಕ್ತಿಗಳಿಗೆ ಸಾರ್ವಜನಿಕ ಭೂಮಿಯಲ್ಲಿ ಪ್ರಾರ್ಥನಾಸ್ಥಳಗಳು ಅಥವಾ ಸಮಾಧಿಗಳನ್ನು ನಿರ್ಮಿಸಲು ಅನುಮತಿ ನೀಡಿದರೆ, ಅದರ ಗಂಭೀರ ಪರಿಣಾಮಗಳಾಗಬಹುದು.

Defense Ministry Caution: ನಿಮ್ಮ ಶಸ್ತ್ರಾಸ್ತ್ರಗಳು ಎಲ್ಲಿ ತಲುಪುತ್ತಿದೆ ? ಈ ಬಗ್ಗೆ ನಿಗಾ ವಹಿಸಿ !

ರಕ್ಷಣಾ ಸಚಿವಾಲಯವು ಶಸ್ತ್ರಾಸ್ತ್ರಗಳನ್ನು ತಯಾರಿಸುವ ಖಾಸಗಿ ಸಂಸ್ಥೆಗಳಿಗೆ ಎಚ್ಚರಿಕೆ ನೀಡಿದೆ ಮತ್ತು ಅವರ ಶಸ್ತ್ರಾಸ್ತ್ರಗಳು ಎಲ್ಲಿ ತಲುಪುತ್ತಿವೆ ? ಎಂಬುದರ ಬಗ್ಗೆ ತೀವ್ರ ನಿಗಾ ಇರಿಸುವಂತೆ ಹೇಳಿದೆ.

Minor Girl Gang Raped: ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ; ಇಬ್ಬರು ಮತಾಂಧರ ಸಹಿತ ಅಪ್ರಾಪ್ತನ ಬಂಧನ

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಗರ್ಭಿಣಿಯಾಗಿರುವ ಘಟನೆ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಪೊಲೀಸರು ಸಾಮೂಹಿಕ ಅತ್ಯಾಚಾರ

Statement by Supreme Court: ಯಾವುದೇ ಸರ್ಕಾರಿ ನೌಕರನು ಬಡ್ತಿಯನ್ನು ತನ್ನ ಹಕ್ಕು ಎಂದು ಪರಿಗಣಿಸುವಂತಿಲ್ಲ ! -ಸುಪ್ರೀಂ ಕೋರ್ಟ್

ಸರಕಾರಿ ನೌಕರರು ಹಕ್ಕು ಎಂದು ಬಡ್ತಿಯನ್ನು ಕೇಳುವಂತಿಲ್ಲ.

ಚೀನಾದಿಂದ ಜಗತ್ತಿನಾದ್ಯಂತ ಸಿಖರ ವಿರುದ್ಧ ಸಾಮಾಜಿಕ ಜಾಲತಾಣದ ಮೂಲಕ ಅಪಪ್ರಚಾರ !

ತಂತ್ರಗಾರಿಕೆಯಲ್ಲಿ ನೈಪುಣ್ಯವಾಗಿರುವ ಚೀನಾ ! ಭಾರತ ಕೂಡ ಈಗ ‘ತಕ್ಕಂತೆ ಉತ್ತರಿಸುವ’ ನೀತಿಯನ್ನು ಅನುಸರಿಸುವುದು ಆವಶ್ಯಕ !

ದೇಶದಲ್ಲಿ ಉಷ್ಣತೆಯ ಪರಿಣಾಮ; ೭ ರಾಜ್ಯಗಳಲ್ಲಿ ೩೨೦ ಕ್ಕಿಂತಲೂ ಹೆಚ್ಚಿನ ಜನರ ಸಾವು

ಅಯೋಧ್ಯೆಯಲ್ಲಿ ಕಳೆದ ೫ ದಿನಗಳಲ್ಲಿ ೨೧ ಅಪರಿಚಿತ ಶವಗಳು ದೊರೆತಿವೆ. ಉಷ್ಣತೆಯಿಂದ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದಿದೆ.

ಲೋಕಸಭೆಯ ಕೊನೆಯ ಹಂತದ ಮತದಾನದ ಸಮಯದಲ್ಲಿ ಬಂಗಾಳದಲ್ಲಿ ಹಿಂಸಾಚಾರ

ಬಂಗಾಳದಲ್ಲಿ ಪ್ರತಿಸಲ ಚುನಾವಣೆಯ ಸಮಯದಲ್ಲಿ ಹಿಂಸಾಚಾರ ನಡೆಯುತ್ತಿದೆ, ಇದೇನು ಹೊಸದಲ್ಲ. ಒಟ್ಟಾರೆ ಬಂಗಾಳ ರಾಜ್ಯ ಪ್ರಜಾಪ್ರಭುತ್ವಕ್ಕಾಗಿ ಲಜ್ಜಾಸ್ಪದವಾಗಿದೆ !

ರಸ್ತೆಗಳಲ್ಲಿ ನಮಾಜ ಮಾಡಿದ ವಿರುದ್ಧ ಅಪರಾಧವನ್ನು ದಾಖಲಿಸಿದ ಪೊಲೀಸ್ ಇನ್ಸ್‌ಪೆಕ್ಟರ್‌ ಗೆ ಕಡ್ಡಾಯ ರಜೆ

ಕಾನೂನುಬಾಹಿರ ಕೃತ್ಯ ಮಾಡುವವರ ವಿರುದ್ಧ ಕ್ರಮಕೈಗೊಳ್ಳುವ ಪೋಲೀಸ್ ಅಧಿಕಾರಿಗಳ ಮೇಲೆಯೇ ಈ ರೀತಿ ಅವರ ಕೈಗಳನ್ನು ಕಟ್ಟುತ್ತಿದ್ದರೆ, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಮೂರಾಬಟ್ಟೆ ಆಗುವುದು ಖಂಡಿತ