ಮಂಗಳೂರು ಮುಸ್ಲಿಂ ಈ ಫೇಸ್.ಬುಕ್ ಪೇಜ್ ವಿರುದ್ಧ ‘ಸುಮೋಟೋ ಕೇಸ್’
ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಹರ್ಷ ವಿರುದ್ಧ ‘ಮಂಗಳೂರು ಮುಸ್ಲಿಂ’ ಹೆಸರಿನ ಫೇಸ್.ಬುಕ್ ಪೇಜ್‌ನಲ್ಲಿ ಅವಹೇಳನಕಾರಿ ಪೋಸ್ಟ್ ವೈರಲ್ ಆದನಂತರ ಆ ಪೇಜ್ ವಿರುದ್ಧ ಮಂಗಳೂರು ಪೊಲೀಸರು ಸುಮೋಟೋ ಕೇಸ್ ದಾಖಲಿಸಿದ್ದಾರೆ.