ಶಬರಿಮಲಾ ದೇವಸ್ಥಾನದ ‘ಪೊಟ್ಟುಕುತಲ’ ವಿಧಿಗಾಗಿ ಹೆಚ್ಚುವರಿ ಶುಲ್ಕ ಕೇಳುವವರ ವಿರುದ್ಧ ಕ್ರಮ ಕೈಗೊಳ್ಳಿ! – ಕೇರಳ ಉಚ್ಚನ್ಯಾಯಾಲಯ
ಸ್ವಾಮಿ ಅಯ್ಯಪ್ಪ ಇವರ ದರ್ಶನಕ್ಕೆ ತೆರಳುವ ಭಕ್ತರು ಮೊದಲು ಎರುಮೇಲಿ ನದಿಯಲ್ಲಿ ಸ್ನಾನ ಮಾಡುತ್ತಾರೆ. ಪುಣ್ಯಸ್ನಾನದ ನಂತರ ಭಕ್ತರ ಶರೀರದ ಮೇಲೆ ಕುಂಕುಮ, ಚಂದನ ಅಥವಾ ವಿಭೂತಿ ಹಚ್ಚಲಾಗುತ್ತದೆ. ಅದನ್ನು ‘ಪೊಟ್ಟುಕುಥಲ’ ವಿಧಿಯೆಂದು ಹೇಳುತ್ತಾರೆ.