ಕೇಂದ್ರ ಸರಕಾರದಿಂದ 156 ಔಷಧಿಗಳ ಮೇಲೆ ನಿಷೇಧ !
ಜ್ವರ, ಶೀತ, ಅಲರ್ಜಿ ಮತ್ತು ನೋವು ನಿವಾರಣೆಗೆ ಬಳಸುವ 156 ವಿವಿಧ ‘ಫಿಕ್ಸೆಡ್ ಡೋಸ್ ಕಾಂಬಿನೇಶನ್’ (ಎಫ್ಡಿಸಿ) ಔಷಧಿಗಳನ್ನು ಕೇಂದ್ರ ಸರಕಾರವು ನಿಷೇಧಿಸಿದೆ. ಈ ಔಷಧಿಗಳನ್ನು ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಸಾಧ್ಯವಿಲ್ಲ.
ಜ್ವರ, ಶೀತ, ಅಲರ್ಜಿ ಮತ್ತು ನೋವು ನಿವಾರಣೆಗೆ ಬಳಸುವ 156 ವಿವಿಧ ‘ಫಿಕ್ಸೆಡ್ ಡೋಸ್ ಕಾಂಬಿನೇಶನ್’ (ಎಫ್ಡಿಸಿ) ಔಷಧಿಗಳನ್ನು ಕೇಂದ್ರ ಸರಕಾರವು ನಿಷೇಧಿಸಿದೆ. ಈ ಔಷಧಿಗಳನ್ನು ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಸಾಧ್ಯವಿಲ್ಲ.
ಆರ್ಥಿಕವಾಗಿ ದಿವಾಳಿಯಾಗಿರುವ ಪಾಕಿಸ್ತಾನದಲ್ಲಿ ದರೋಡೆಕೋರರು ಪೊಲೀಸರ ಮೇಲೆ ರಾಕೆಟ್ ದಾಳಿ ನಡೆಸುತ್ತಾರೆ, ಇದರಿಂದ ಅಲ್ಲಿಯ ಸುರಕ್ಷಾ ವ್ಯವಸ್ಥೆಯು ಎಷ್ಟು ಹದಗೆಟ್ಟಿದೆ ಎಂಬುದು ಇದರಿಂದ ತಿಳಿದು ಬರುತ್ತದೆ.
ಚಲನಚಿತ್ರೋದ್ಯಮದ ಮೂಲಕ ಜನರ ಪ್ರಬೋಧನೆಗಿಂತ ಅನೈತಿಕತೆಯೇ ಹೆಚ್ಚಿರುವುದರಿಂದ ಇಂತಹ ಚಿತ್ರೋದ್ಯಮವನ್ನು ನಿಷೇಧಿಸಬೇಕು !
20 ವರ್ಷದ ಯುವಕನ ಮುಂದೆಯೇ 40 ವರ್ಷದ ತಾಯಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಲಾಗಿದೆ. ಈ ಘಟನೆಯಲ್ಲಿ ಇಬ್ಬರು ಮಹಿಳೆಯರು ಅತ್ಯಾಚಾರಿಗಳಿಗೆ ಸಹಾಯ ಮಾಡಿರುವುದು ವರದಿಯಾಗಿದೆ.
ಅಸ್ಸಾಂ ರಾಜ್ಯದಲ್ಲಿ, ಮುಸ್ಲಿಮರು ಮದುವೆ ಮತ್ತು ವಿಚ್ಛೇದನಗಳನ್ನು ನೋಂದಾಯಿಸಿಕೊಳ್ಳುವುದು ಕಡ್ಡಾಯವಾಗಲಿದೆ. ಮುಂಬರುವ ವಿಧಾನಸಭೆಯ ಅಧಿವೇಶನದಲ್ಲಿ ಈ ಮಸೂದೆಯನ್ನು ಮಂಡಿಸಲಾಗುವುದು.
ಸರಕಾರವು ಇಂತಹವರ ವಿರುದ್ಧ ಶೀಘ್ರಗತಿಯ ನ್ಯಾಯಾಲಯದಲ್ಲಿ ಮೊಕದ್ದಮೆ ನಡೆಸುವ ಮೂಲಕ ಅವರನ್ನು ಗಲ್ಲಿಗೇರಿಸಲು ಪ್ರಯತ್ನಿಸಬೇಕು !
ಸನಾತನ ಸಂಸ್ಥೆಯ ವತಿಯಿಂದ ದಾದರ್ (ಮುಂಬಯಿ) ಮತ್ತು ಪುಣೆಯಲ್ಲಿ ‘ಅಂಧಶ್ರದ್ಧಾ ನಿರ್ಮೂಲನ ಕಿ ಛುಪಾ ಅರ್ಬನ್ ನಕ್ಸಲ್ವಾದ ?’ (ಅಂಧಶ್ರದ್ಧಾ ನಿರ್ಮೂಲನೆಯೋ ತೆರೆಮರೆಯ ನಗರ ನಕ್ಸಲರೋ) ಎಂಬ ವಿಷಯದ ಕುರಿತು ವಿಶೇಷ ಕಾರ್ಯಕ್ರಮ !
ಭಾಜಪ ರಾಜ್ಯದಲ್ಲಿ ಇಂತಹ ಪರಿಸ್ಥಿತಿ ಬರಬಾರದು ಎಂದು ಹಿಂದೂಗಳಿಗೆ ಅನಿಸುತ್ತದೆ.
ಈಗ ಈ ರೀತಿ ಕರೆ ನೀಡುವ ಬಾಂಗ್ಲಾದೇಶ ನಂತರ ಭಾರತದ ವಿರುದ್ಧ ಕ್ರಮಕ್ಕೆ ಮುಂದಾಗುವುದರಲ್ಲಿ ಸಂಶಯವಿಲ್ಲ !
‘ಸಾವಿರಾರು ಬಾಂಗ್ಲಾದೇಶಿಯರು ಭಾರತದಲ್ಲಿ ವಾಸಿಸುತ್ತಾರೆ ಎಂಬುದನ್ನು ಬಾಂಗ್ಲಾದೇಶದ ಸರಕಾರ ಮರೆಯಬಾರದು’ ಎಂದು ಬಾಂಗ್ಲಾದೇಶಕ್ಕೆ ಎಚ್ಚರಿಕೆ