ಯೋಗಋಷಿ ರಾಮದೇವ್ ಬಾಬಾ ಅವರ ಕ್ಷಮಾಪಣೆ ಅಂಗೀಕರಿಸಿದ ಸರ್ವೋಚ್ಚ ನ್ಯಾಯಾಲಯ
ಯೋಗ ಋಷಿ ರಾಮದೇವ್ ಬಾಬಾ, ಆಚಾರ್ಯ ಬಾಲಕೃಷ್ಣ ಮತ್ತು ಪತಂಜಲಿ ಆಯುರ್ವೇದ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣವನ್ನು ಸರ್ವೋಚ್ಚ ನ್ಯಾಯಾಲಯವು ವಜಾಗೊಳಿಸಿದೆ.
ಯೋಗ ಋಷಿ ರಾಮದೇವ್ ಬಾಬಾ, ಆಚಾರ್ಯ ಬಾಲಕೃಷ್ಣ ಮತ್ತು ಪತಂಜಲಿ ಆಯುರ್ವೇದ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣವನ್ನು ಸರ್ವೋಚ್ಚ ನ್ಯಾಯಾಲಯವು ವಜಾಗೊಳಿಸಿದೆ.
ಹಿಂದೂ ಸಮುದಾಯವನ್ನು ನಷ್ಟಗೊಳಿಸಲು ಬಾಂಗ್ಲಾದೇಶದ ಕಟ್ಟರವಾದಿ ಮುಸ್ಲಿಮರು ಟೊಂಕಕಟ್ಟಿ ನಿಂತಿದ್ದಾರೆ. ಇಂತಹ ಸಮಯದಲ್ಲಿ ಅಲ್ಲಿರುವ ಹಿಂದೂಗಳ ರಕ್ಷಣೆಗಾಗಿ ಭಾರತವು ಬಾಂಗ್ಲಾದೇಶದ ಮೇಲೆ ದೊಡ್ಡ ಪ್ರಮಾಣದಲ್ಲಿ ಒತ್ತಡ ಹೇರಬೇಕು !
ಅರಣ್ಯ ಇಲಾಖೆಯ ಜಾಗದಲ್ಲಿ ಅನಧಿಕೃತವಾಗಿ ಚರ್ಚ್ ನಿರ್ಮಿಸಲಾಗುತ್ತಿರುವಾಗ, ಅದರ ಮಾಹಿತಿ ಅರಣ್ಯಾಧಿಕಾರಿಗಳಿಗೆ ಸಿಕ್ಕಿರಲಿಲ್ಲವೋ ಅಥವಾ ಹಣಕಾಸಿನ ಕೊಡುಕೊಳ್ಳುವಿಕೆ ನಡೆದಿರುವುದರಿಂದ ಇದನ್ನು ನಿರ್ಲಕ್ಷಿಸಿರಬಹುದೇ ? ಎನ್ನುವುದನ್ನೂ ಶೋಧಿಸಬೇಕಾಗಿದೆ !
ಬಾಂಗ್ಲಾದೇಶದಲ್ಲಿ ಶೇಖ್ ಹಸೀನಾ ವಿರುದ್ಧ ದಿನಸಿ ವ್ಯಾಪಾರಿಯ ಕೊಲೆ ಪ್ರಕರಣ ದಾಖಲಾಗಿದೆ. ಜುಲೈ 19 ರಂದು, ಢಾಕಾದ ಮಹ್ಮದ್‌ಪುರ ಪ್ರದೇಶದಲ್ಲಿ ಪೋಲೀಸರು ಮೀಸಲಾತಿ ವಿರೋಧಿಸಿ ಪ್ರತಿಭಟನೆ ಮಾಡುವವರ ಮೇಲೆ ಗುಂಡು ಹಾರಿಸಿದ್ದರು.
ಈ ಪ್ರಕರಣದಲ್ಲಿ ಮೊಹಮ್ಮದ್ ಇಕ್ಬಾಲ್ ಅವರನ್ನು ಅಮಾನತುಗೊಳಿಸಲಾಗಿದೆ.
ಯಾವುದಾದರೂ ವ್ಯಕ್ತಿ ಖಾಸಗಿಯಾಗಿ ಅಶ್ಲೀಲ ಚಿತ್ರಗಳು ಅಥವಾ ವಿಡಿಯೋ (ಪಾರ್ನ್) ನೋಡುತ್ತಿದ್ದರೆ ಅದು ಅಪರಾಧವಲ್ಲ, ಆದರೆ ಅವನು ಅದನ್ನು ಇತರರಿಗೆ ತೋರಿಸುತ್ತಿದ್ದರೆ, ಆಗ ಅದು ಕಾನೂನ ಬಾಹಿರವಾಗಿದೆ
ಮರಳಿ ಬಾಂಗ್ಲಾದೇಶಕ್ಕೆ ಹೋದರೆ ಅಲ್ಲಿ ಶೇಖ್ ಹಸೀನಾ ಸುರಕ್ಷಿತವಾಗಿರುವರು ಎಂಬುದರ ಭರವಸೆಯನ್ನು ಮಧ್ಯಂತರ ಸರಕಾರ ನೀಡುವುದೇ? ಮತ್ತು ಅವರ ಮೇಲೆ ನಂಬಿಕೆ ಇಡಬಹುದೇ?
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಾಗುತ್ತಿರುವ ಅಕ್ರಮಣಗಳನ್ನು ಖಂಡಿಸಿ, ಅಲ್ಲಿನ ಹಿಂದೂಗಳ ರಕ್ಷಣೆಗಾಗಿ ಆಗ್ರಹಿಸಿ ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ವತಿಯಿಂದ ನಗರದ ಫ್ರೀಡಂ ಪಾರ್ಕ್ ನಲ್ಲಿ ಹಿಂದೂ ರಾಷ್ಟ್ರ ಜಾಗೃತಿ ಆಂದೋಲನವನ್ನು ಆಯೋಜಿಸಲಾಗಿತ್ತು,
ಭಾರತಸಹಿತ ಜಗತ್ತಿನಾದ್ಯಂತ ಇರುವ ಹಿಂದುಗಳ ರಕ್ಷಣೆಗಾಗಿ ಹಿಂದೂ ಮತ್ತು ಅದರ ವಿವಿಧ ಸಂಘಟನೆಗಳು ಸಂಘಟಿತರಾಗಿ ಪ್ರಯತ್ನ ಮಾಡಬೇಕು ಮತ್ತು ಸರಕಾರದ ಮೇಲೆ ಕೂಡ ಇದಕ್ಕಾಗಿ ಒತ್ತಡ ಹೇರಬೇಕು !
ಕೇಂದ್ರ ಸರಕಾರ ಬಾಂಗ್ಲಾದೇಶದಲ್ಲಿ ಅನ್ಯಾಯಕ್ಕೊಳಗಾದ ಹಿಂದೂಗಳ ನೆರವಿಗೆ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ದೇಶದ 57 ಚಿಂತಕರು ಕೇಂದ್ರದ ಭಾಜಪ ಸರಕಾರಕ್ಕೆ ಪತ್ರ ಬರೆದಿದ್ದಾರೆ.