Retired Pakistan Brigadier Killed: ಅಪರಿಚಿತರಿಂದ ಪಾಕಿಸ್ತಾನದ ಮಾಜಿ ಬ್ರಿಗೇಡಿಯರ್ ಅಮೀರ್ ಹಮ್ಜಾ ನ ಕೊಲೆ
ಪಾಕಿಸ್ತಾನದಲ್ಲಿ ಕಳೆದ 2 ವರ್ಷಗಳಿಂದ ಭಾರತದಲ್ಲಿ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿರುವ ಭಯೋತ್ಪಾದಕರು ಮತ್ತು ಅವರ ಮಾಸ್ಟರ್ಮೈಂಡ್ಗಳನ್ನು ಅಪರಿಚಿತರು ಕೊಲ್ಲುತ್ತಿದ್ದಾರೆ.
ಪಾಕಿಸ್ತಾನದಲ್ಲಿ ಕಳೆದ 2 ವರ್ಷಗಳಿಂದ ಭಾರತದಲ್ಲಿ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿರುವ ಭಯೋತ್ಪಾದಕರು ಮತ್ತು ಅವರ ಮಾಸ್ಟರ್ಮೈಂಡ್ಗಳನ್ನು ಅಪರಿಚಿತರು ಕೊಲ್ಲುತ್ತಿದ್ದಾರೆ.
ಪಾಕಿಸ್ತಾನದಲ್ಲಿ ಈ ರೀತಿಯ ಘಟನೆಗಳು ಮೇಲಿಂದ ಮೇಲೆ ಗಟಿಸುತ್ತವೆ. ಇದರ ಹಿಂದೆ ದಾರಿದ್ರ್ಯ ಎಂದು ಹೇಳಲಾಗುತ್ತದೆ; ಆದರೆ ದಾರಿದ್ರ್ಯ ಭಾರತದಲ್ಲಿ ಕೂಡ ಇದೆ, ಆದರೂ ಈ ರೀತಿಯ ಘಟನೆ ಇಲ್ಲಿ ಘಟಿಸಿರುವದರ ಕುರಿತು ಎಂದು ಕೇಳಿಲ್ಲ.
ನಗರದ ಶಾಹದಾಬಕೋಟ ಟೌನ್ ಇಲ್ಲಿ ಸಮೀರ ಅಲಿ ಎಂಬ ಯುವಕನು ಸಂಗೀತಾ ಎಂಬ ೧೫ ವರ್ಷದ ಹಿಂದೂ ಹುಡುಗಿಯ ಅಪಹರಣ ಮಾಡಿ ಆಕೆಯನ್ನು ಬಲವಂತವಾಗಿ ಮತಾಂತರ ಮಾಡಿದ್ದಾನೆ
ಪಾಕಿಸ್ತಾನದಲ್ಲಿನ ಹಿಂದೂಗಳ ಸಹಿತ ಎಲ್ಲಾ ಅಲ್ಪಸಂಖ್ಯಾತರನ್ನು ಅಲ್ಲಿನ ಸರಕಾರ ಭಿಕ್ಷುಕರಿಗಿಂತಲೂ ಕೆಳಮಟ್ಟದಲ್ಲಿ ನೋಡುತ್ತಿದೆ. ಈ ಬಗ್ಗೆ ಭಾರತ ಧ್ವನಿ ಎತ್ತುವುದು ಅವಶ್ಯಕವಾಗಿದೆ !
ವಿಶ್ವಸಂಸ್ಥೆಯಲ್ಲಿ ಮತ್ತೊಮ್ಮೆ ಕಾಶ್ಮೀರದ ಅಂಶ ಎತ್ತಿದ ಪಾಕ್
ಮಸೀದಿಯಾಗಿ ಪರಿವರ್ತನೆಗೊಂಡಿರುವ ಈ ದೇವಾಲಯದ ಗೋಡೆಗಳ ಮೇಲೆ ಈಗಲೂ ಹಿಂದೂ ಧರ್ಮದ ಮಂತ್ರಗಳು ಇರುವುದು ಸ್ಪಷ್ಟವಾಗಿ ಕಾಣಿಸುತ್ತಿವೆ.
ಭಾರತವಾಗಲಿ ಪಾಕಿಸ್ತಾನವಾಗಲಿ ಹಿಂದುಗಳ ರಕ್ಷಣೆಗೆ ಯಾರು ಇಲ್ಲದಂತಾಗಿದೆ ! ಈ ಪರಿಸ್ಥಿತಿ ಬದಲಾಯಿಸುವುದಕ್ಕೆ ಭಾರತದಲ್ಲಿನ ಹಿಂದುಗಳು ಸಂಘಟಿತರಾಗಿ ಹಿಂದೂ ರಾಷ್ಟ್ರ ಸ್ಥಾಪನೆ ಮಾಡುವ ಆವಶ್ಯಕತೆ ಇದೆ !
ಭಯೋತ್ಪಾದಕರು ಪಾಕಿಸ್ತಾನದಲ್ಲಿದ್ದಾರೆಯೇ ಹೊರತು ಭಾರತದಲ್ಲಿಲ್ಲ!
ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ತಾತ್ಕಾಲಿಕ ಸದಸ್ಯರಾಗಿ ಪಾಕಿಸ್ತಾನವನ್ನು ಆಯ್ಕೆ ಮಾಡಲಾಗಿದೆ. ಅದು 2 ವರ್ಷಗಳ ಕಾಲ ಭದ್ರತಾ ಮಂಡಳಿಯ ಸದಸ್ಯರಾಗಿರಲಿದೆ.
ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾದರೆ, ಅವರಿಗೆ ಸಂವಿಧಾನವನ್ನು ಬದಲಾಯಿಸುವ ಅಧಿಕಾರ ಸಿಗುತ್ತದೆ ಹಾಗೆಯೇ ಭಾರತ ‘ಹಿಂದೂ ರಾಷ್ಟ್ರ’ ಆಗಲಿದೆ