Anti India Slogans Cricket Match : ಮೇಲಬರ್ನ (ಆಸ್ಟ್ರೇಲಿಯಾ) ಇಲ್ಲಿಯ ಭಾರತ್ ಆಸ್ಟ್ರೇಲಿಯಾ ಕ್ರಿಕೆಟ್ ಪಂದ್ಯದ ಸಮಯದಲ್ಲಿ ಖಲಿಸ್ತಾನಿಗಳಿಂದ ಭಾರತ ವಿರೋಧಿ ಘೋಷಣೆ
ಖಲಿಸ್ತಾನ ಬೆಂಬಲಿಗರು ಕ್ರಿಕೆಟ್ ಪಂದ್ಯದ ಸಮಯದಲ್ಲಿ ಭಾರತ ವಿರೋಧಿ ಕೃತ್ಯ ನಡೆಸಲು ಪ್ರಯತ್ನಿಸಿದರು. ಪ್ರಸ್ತುತ ಭಾರತೀಯ ಕ್ರಿಕೆಟ್ ಸಂಘ ಆಸ್ಟ್ರೇಲಿಯಾ ಪ್ರವಾಸದಲ್ಲಿದ್ದು ಅಲ್ಲಿ ಆಸ್ಟ್ರೇಲಿಯಾ ಜೊತೆಗೆ ೪ ನೆಯ ಟೆಸ್ಟ್ ಮ್ಯಾಚ್ ಡಿಸೆಂಬರ್ ೨೬ ರಿಂದ ಆಡಲಾಗುವುದು.