ಭಾರತದ ಮೇಲೆ ಹತ್ಯೆ ಆರೋಪ ಹೊರಿಸಿದ ಕೆನಡಾ; ಭಾರತದ ಉನ್ನತ ಅಧಿಕಾರಿಗಳಿಗೆ ದೇಶ ತೊರೆಯುವಂತೆ ಆದೇಶ !
ಜೂನ್ನಲ್ಲಿ ಕೆನಡಾದ ಸರ್ರೆ ನಗರದಲ್ಲಿ ನಡೆದ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ಪ್ರಕರಣದಲ್ಲಿ ಭಾರತದ ಕೈವಾಡವಿದೆ ಎಂದು ಆರೋಪಿಸಿ ಕೆನಡಾದ ಭಾರತೀಯ ಉಚ್ಚಾಯುಕ್ತರನ್ನು 5 ದಿನಗಳೊಳಗೆ ದೇಶವನ್ನು ತೊರೆಯುವಂತೆ ಆದೇಶಿಸಿದೆ.