ಜಮ್ಮು ಮತ್ತು ಕಾಶ್ಮೀರ ಆಡಳಿತದಿಂದ ರೋಶನಿ ಭೂಮಿ ಯೋಜನೆ ರದ್ದು
ರೋಶನಿ ಭೂಮಿ ಯೋಜನೆಯಡಿಯಲ್ಲಿ ನಡೆದ ಹಗರಣದ ತನಿಖೆ ನಡೆಸುವಂತೆ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್ ಸಿಬಿಐಗೆ ನಿರ್ದೇಶನ ನೀಡಿದೆ. ಈಗ ಈ ಯೋಜನೆಯಡಿಯಲ್ಲಿ ಜಮ್ಮು ಮತ್ತು ಕಾಶ್ಮೀರ ಆಡಳಿತವು ಮಂಜೂರು ಮಾಡಿದ ಭೂಮಿಯ ನೋಂದಣಿಯನ್ನು ರದ್ದುಪಡಿಸಲಾಗುವುದು.