ಶ್ರೀಕೃಷ್ಣಜನ್ಮಭೂಮಿಯ ಒಂದಿಂಚು ಭೂಮಿಯನ್ನೂ ಅಕ್ರಮ ಮಸೀದಿಗಾಗಿ ಬಿಡುವುದಿಲ್ಲ ! – ನ್ಯಾಯವಾದಿ ವಿಷ್ಣುಶಂಕರ ಜೈನ್
ಶ್ರೀಕೃಷ್ಣಜನ್ಮಭೂಮಿ ಪ್ರಕರಣದಲ್ಲಿ 12.10.1968 ರಲ್ಲಿ ಏನು ರಾಜಿ ಮಾಡಿಕೊಳ್ಳಲಾಗಿತ್ತೋ, ಅದರ ಮೇಲೆ ಶ್ರೀಕೃಷ್ಣಜನ್ಮಭೂಮಿ ಟ್ರಸ್ಟ್ನ ಹಸ್ತಾಕ್ಷರ ಇರಲಿಲ್ಲ, ಆದ್ದರಿಂದ ಆ ಒಪ್ಪಂದ ಅಮಾನ್ಯರವಾಗಿದೆ. ಆದ್ದರಿಂದ ಜಿಲ್ಲಾ ನ್ಯಾಯಾಧೀಶರು ತೀರ್ಪಿನಲ್ಲಿ, ಭಗವಾನ ಹಾಗೂ ಭಕ್ತರು ಇಬ್ಬರೂ ಈ ಪ್ರಕರಣದ ಬಗ್ಗೆ ಖಟ್ಲೆಯನ್ನು ಸಲ್ಲಿಸಬಹುದು.