‘ಪ್ಲೇಸಸ್ ಆಫ್ ವರ್ಶೀಪ್’ ಬಗ್ಗೆ ಅರ್ಚಕರ ಸಂಘದಿಂದ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ
ಕಾಶಿಯ ವಿಶ್ವನಾಥ ದೇವಸ್ಥಾನ ಮತ್ತು ಮಥುರಾದ ಶ್ರೀಕೃಷ್ಣನ ದೇವಸ್ಥಾನ ನಡುವಿನ ವಿವಾದದ ಬಗ್ಗೆ ಪುರೋಹಿತರ ಸಂಘಟನೆಯಾದ ‘ವಿಶ್ವ ಭದ್ರಾ ಪೂಜಾರಿ ಪುರೋಹಿತ ಮಹಾಸಂಘ’ ಸರ್ವೋಚ್ಚ ನ್ಯಾಯಾಲಯದಲ್ಲಿ ಈ ಮಹಾಸಂಘದ ಪರವಾಗಿ ನ್ಯಾಯವಾದಿ ವಿಷ್ಣು ಶಂಕರ ಜೈನ್ ಅರ್ಜಿ ಸಲ್ಲಿಸಿದ್ದಾರೆ.