ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ‘ಶಿವಾಜಿ ರಾಜ್ಯಾಭಿಷೇಕ ದಿನ’ದ ನಿಮಿತ್ತ ‘ಆನ್‌ಲೈನ್’ದಲ್ಲಿ ವಿಶೇಷ ಸಂವಾದ !
ವೈಯಕ್ತಿಕ ಜೀವನದಲ್ಲಿ ಛತ್ರಪತಿ ಶಿವಾಜಿ ಮಹಾರಾಜರು ಧರ್ಮಪಾರಾಯಣರಾಗಿದ್ದರು, ಅದೇರೀತಿ ಅವರ ರಾಜಧರ್ಮವು ಸನಾತನ ಹಿಂದೂ ಧರ್ಮದ ಮೌಲ್ಯಗಳನ್ನು ಆಧರಿಸಿಯೇ ಇತ್ತು. ಅವರು ‘ಸೆಕ್ಯುಲರ್‌ವಾದಿ’ ಅಲ್ಲ, ಬದಲಾಗಿ ಹಿಂದೂ ಧರ್ಮರಕ್ಷಕರಾಗಿದ್ದರು. ಶಿವಾಜಿ ಮಹಾರಾಜರ ರಾಜ್ಯಾಭಿಷೇಕ ಸಮಾರಂಭವನ್ನು ವೈದಿಕ ಪದ್ದತಿಯಿಂದ ಮಾಡಲಾಯಿತು.