ದೋಷಿಗಳ ಮೇಲೆ ಕೂಡಲೇ ಕ್ರಮಕೈಗೊಂಡು ದೇಶದ ಇತರ ಯೋಜನೆಗಳನ್ನು ಪರಿಶೀಲಿಸಬೇಕು ! – ಹಿಂದೂ ಜನಜಾಗೃತಿ ಸಮಿತಿ
ಒಂದೆಡೆ ದೇಶ ಕೊರೋನಾ ರೋಗಾಣುದೊಂದಿಗೆ ಹೋರಾಡುತ್ತಿರುವಾಗ ‘ಭೋಪಾಲ್ ಅನಿಲ ದುರಂತ’ವನ್ನು ನೆನಪಿಸುವ ಗಂಭೀರ ಘಟನೆ ವಿಶಾಖಾಪಟ್ಟಣಮ್‌ದಲ್ಲಿ ಘಟಿಸಿದೆ. ಅಲ್ಲಿ ೧೧ ಜನರು ಮೃತಪಟ್ಟಿದ್ದು ಅನೇಕರ ಆರೋಗ್ಯದ ಸ್ಥಿತಿ ಗಂಭೀರವಾಗಿದೆ.