ದೆಹಲಿಯಲ್ಲಿ ಬಿಜೆಪಿ ನಾಯಕನ ಹಾಡುಹಗಲೇ ಗುಂಡಿಕ್ಕಿ ಹತ್ಯೆ
ಪೂರ್ವ ದೆಹಲಿಯ ಪಶ್ಚಿಮ ವಿನೋದನಗರದಲ್ಲಿ ಬಿಜೆಪಿ ನಾಯಕ ರಾಹುಲ್ ಸಿಂಗ್ ಊರ್ಫ್ ಭೂರು ಸಿಂಗ್‌ನನ್ನು ಅಜ್ಞಾತರು ಗುಂಡಿಕ್ಕಿ ಕೊಂದಿದ್ದರು. ಜೂನ್ ೩ ರ ಬೆಳಿಗ್ಗೆ ರಾಹುಲ್ ಸಿಂಗ್ ಅವರು ವಾಯುವಿಹಾರಕ್ಕಾಗಿ ಹೊರಟಿದ್ದಾಗ ಮಯೂರ್ ಪಬ್ಲಿಕ್ ಸ್ಕೂಲ್ ಬಳಿ ಅಜ್ಞಾತರು ಅವರ ಮೇಲೆ ಆರು ಬಾರಿ ಗುಂಡುಗಳನ್ನು ಹಾರಿಸಿದರು.