ಪ್ರಾ. ಅಬ್ದುಲ್ಲಾ ಮುಲ್ಲಾ ಮೇಲೆ ‘ದೈಹಿಕ ಸಂಬಂಧ ಹೊಂದಿದರೇ ಮಾತ್ರ ಪರೀಕ್ಷೆಯಲ್ಲಿ ಪಾಸ್’ ಮಾಡುವ ಆರೋಪ !

ಸಂದೇಶಖಾಲಿ ಪ್ರಕರಣದ ಬಗ್ಗೆ ಬಂಗಾಲ ಪೋಲೀಸರ ನಿಲುವು ಸಂಪೂರ್ಣ ಜಗತ್ತೆ ನೋಡಿದೆ. ಆದ್ದರಿಂದ ಈ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ಸರಕಾರದ ಪೊಲೀಸರು ದೂರು ದಾಖಲಿಸುವ ಕ್ರಮ ಕೈಗೊಂಡಿದ್ದರು, ಮುಂದೆ ಏನು ನಡೆಯಲಿಲ್ಲ ಎಂದರೆ ಆಶ್ಚರ್ಯ ಅನಿಸಬಾರದು !

ಪಡಿತರ ಎಂದು ವಿಸ್ಕಿ ಮತ್ತು ಬಿಯರ್ ನೀಡುವೆ ! – ಅಖಿಲ ಭಾರತೀಯ ಮಾನವತಾ ಪಕ್ಷದ ಅಭ್ಯರ್ಥಿ ವನಿತಾ ರಾವುತ

ಚಂದ್ರಪುರ ಲೋಕಸಭಾ ಮತದಾರ ಕ್ಷೇತ್ರದಿಂದ ಚುನಾವಣೆಗಾಗಿ ಸ್ಪರ್ಧಿಸಿರುವ ಅಖಿಲ ಭಾರತೀಯ ಮಾನವತಾಪಕ್ಷದ ಅಭ್ಯರ್ಥಿ ವನಿತಾ ರಾವುತ್ ಇವರು ಮದಾರರಿಗೆ ಪಡಿತರ ಎಂದು ವಿಕ್ಸಿ ಮತ್ತು ಬಿಯರ್ ನೀಡುವ ಆಶ್ವಾಸನೆ ನೀಡಿದ್ದಾರೆ.

ಶ್ರೀ ತುಳಜಾಪುರ ದೇವಸ್ಥಾನವು ಮಂಟಪ, ಕುಡಿಯುವ ನೀರು ಒದಗಿಸದೇ ಇರುವುದರಿಂದ ಭಕ್ತರಿಗೆ ಅನಾನುಕೂಲ !

ಇದು ದೇವಸ್ಥಾನದ ಸರಕಾರಿಕರಣದ ದುಷ್ಪರಿಣಾಮವೇ ಆಗಿದೆ ! ಇದನ್ನು ತಡೆಯಲು ದೇವಸ್ಥಾನಗಳ ಆಡಳಿತವನ್ನು ಭಕ್ತರ ವಶಕ್ಕೆ ನೀಡುವುದು ಆವಶ್ಯಕವಾಗಿದೆ !

ಸಂಗಾತಿಗೆ ಭೂತ-ಪಿಶಾಚಿ ಎಂದು ಕರೆಯುವುದು ಕ್ರೌರ್ಯದ ಲಕ್ಷಣವಲ್ಲ! – ಪಾಟ್ನಾ ಉಚ್ಚನ್ಯಾಯಾಲಯ

ಮೂಲದಲ್ಲಿ ಸಾಧನೆಯ ಕೊರತೆಯಿಂದಾಗಿ, ಕಲಿಯುಗದಲ್ಲಿ ಪತಿ-ಪತ್ನಿಯರು ಅತ್ಯಂತ ಕೆಳಮಟ್ಟಕ್ಕೆ ಹೋಗಿ, ಪರಸ್ಪರ ಜಗಳವಾಡುತ್ತಾರೆ. ಅನೇಕ ಬಾರಿ ಅದು ವಿಚ್ಛೇದನದಲ್ಲಿ ಕೊನೆಗೊಳ್ಳುತ್ತದೆ.

ರಾಷ್ಟ್ರೀಯ ಸ್ವಯಂಸೇವಕ ಸಂಘದ ೩ ಕಾರ್ಯಕರ್ತರನ್ನು ೭ ವರ್ಷದ ನಂತರ ಖುಲಾಸೆ !

ನಿರಪರಾಧಿ ಇರುವಾಗಲೂ ೭ ವರ್ಷ ಜೈಲಿನಲ್ಲಿ ಕಳೆಯಬೇಕಾಯಿತು ಇದಕ್ಕೆ ಯಾರು ಹೊಣೆ, ಅವರಿಗೆ ಶಿಕ್ಷೆ ಏಕೆ ಆಗುತ್ತಿಲ್ಲ ? ಈ ನಿರಪರಾಧಿಗಳಿಗೆ ನಷ್ಟ ಪರಿಹಾರ ಏಕೆ ನೀಡುತ್ತಿಲ್ಲ ?

ಲೋಕಸಭೆ ಚುನಾವಣೆ ನಂತರ ಅಸ್ಸಾಂನಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ!

ಲೋಕಸಭೆ ಚುನಾವಣೆ ಬಳಿಕ ಅಸ್ಸಾಂನಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಯಾಗಲಿದ್ದು, ಮುಸ್ಲಿಮರು ಮರುಮದುವೆ ಮಾಡಿಕೊಳ್ಳುವಂತಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದಾರೆ.

ಕಡಬ (ದಕ್ಷಿಣ ಕನ್ನಡ) ಗೋ ಕಳ್ಳಸಾಗಾಣಿಕೆ ಮಾಡುತ್ತಿದ್ದ ವಾಹನ ಡಿಕ್ಕಿ; ಓರ್ವ ಹಿಂದೂವಿನ ಸಾವು !

ಉಪ್ಪಿನಅಂಗಡಿಯ ಮರ್ದಾಳ ಜಂಕ್ಷನ್ ಹೆದ್ದಾರಿಯಲ್ಲಿ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ವಿಠಲ ರಾಯ ಎಂಬ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ .
ಅಪಘಾತದ ಬಳಿಕ ವಾಹನದ ಚಾಲಕನು ಪರಾರಿ ಆಗಿದ್ದಾನೆ.

600 ವರ್ಷಗಳ ನಂತರ ಜಮ್ಮು-ಕಾಶ್ಮೀರದ ಮಾರ್ತಾಂಡ ಸೂರ್ಯಮಂದಿರದ ಜೀರ್ಣೋದ್ಧಾರ !

600 ವರ್ಷಗಳ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿರುವ ಪುರಾತನ ಮಾರ್ತಾಂಡ ಸೂರ್ಯ ಮಂದಿರದ ಜೀರ್ಣೋದ್ಧಾರ ನಡೆಸಲಾಗುವುದು.

Mukhtar Ansari Death : ಕುಖ್ಯಾತ ಗೂಂಡಾ ಮುಖ್ತಾರ್ ಅನ್ಸಾರಿಯ ಅಂತ್ಯಯಾತ್ರೆಯಲ್ಲಿ ೩೦ ಸಾವಿರಕ್ಕಿಂತಲೂ ಹೆಚ್ಚಿನ ಮುಸಲ್ಮಾನರು ಹಾಜರು !

ಮುಂಬಯಿಯಲ್ಲಿ ೧೯೯೩ ರ ಬಾಂಬ್ ಸ್ಫೋಟದ ಸೂತ್ರದಾರ ಯಾಕೂಬ್ ಮೆಮನ್ ಗೆ ಗಲ್ಲು ಶಿಕ್ಷೆಯಾದ ನಂತರ ಅವನ ಶವಯಾತ್ರೆಯಲ್ಲಿ ಕೂಡ ೨೦ ಸಾವಿರಕ್ಕಿಂತಲೂ ಹೆಚ್ಚಿನ ಮುಸಲ್ಮಾನರು ಸಹಭಾಗಿಯಾಗಿದ್ದರು.

Bharat Ratna Award : ರಾಷ್ಟ್ರಪತಿಗಳಿಂದ ೪ ಜನರಿಗೆ ಮರಣೋತ್ತರ ಭಾರತರತ್ನ ಪುರಸ್ಕಾರ !

ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್,ಪಿ.ವಿ.ನರಸಿಂಹರಾವ್, ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ ಮತ್ತು ಕೃಷಿ ವಿಜ್ಞಾನಿ ಡಾ.ಎಂ.ಎಸ್.ಸ್ವಾಮಿನಾಥನ್ ಇವರಿಗೆ ಮರಣೋತ್ತರ ಭಾರತರತ್ನ ಪ್ರಶಸ್ತಿ ನೀಡಲಾಯಿತು.