ಮಿರತ (ಉತ್ತರಪ್ರದೇಶ)ನಲ್ಲಿ ಮತಾಂಧರಿಂದ ದೇವಸ್ಥಾನದ ಅರ್ಚಕನ ಹತ್ಯೆ
ಇಲ್ಲಿಯ ಒಂದು ಶಿವ ದೇವಸ್ಥಾನದ ಕಮಿಟಿಯ ಉಪಾಧ್ಯಕ್ಷ ಹಾಗೂ ಅರ್ಚಕರೆಂದು ಕಾರ್ಯ ಮಾಡುವ ಕಾಂತಿ ಪ್ರಸಾದ ಈ ಸಾಧುವನ್ನು ಮತಾಂಧ ಮುಸಲ್ಮಾನ ಯುವಕರು ಹಾಡುಹಗಲೇ ಹತ್ಯೆ ಮಾಡಿದ್ದಾರೆ. ಹಿಂದೂ ಜನಜಾಗೃತಿ ಸಮಿತಿಯು ಈ ಹತ್ಯೆಯನ್ನು ತೀವ್ರವಾಗಿ ಖಂಡಿಸುತ್ತದೆ.