‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಭಾರತದೊಂದಿಗೆ ಪಾಕಿಸ್ತಾನ ಮಾಡಿದ ೪ ಯುದ್ಧಗಳಲ್ಲಿ, ಹಾಗೂ ‘ಆಪರೇಷನ್ ಸಿಂದೂರ್’ನಲ್ಲಿ ಹೀನಾಯವಾಗಿ ಸೋತ ನಂತರವೂ ತನ್ನದೇ ಜನರನ್ನು ಮೂರ್ಖರನ್ನಾಗಿಸಲು ಪಾಕಿಸ್ತಾನದ ಸಚಿವರು ಈ ರೀತಿಯ ಹೇಳಿಕೆಗಳನ್ನು ನೀಡುತ್ತಿರುವುದರಿಂದ, ಅವರ ಹೇಳಿಕೆಗಳನ್ನು ಯಾರೂ ಗಂಭೀರವಾಗಿ ಪರಿಗಣಿಸುವುದಿಲ್ಲ !