ಬಾಂಗ್ಲಾದೇಶದಲ್ಲಿ ಶೇಖ ಹಸೀನಾ ಇವರ ಪಕ್ಷದ ವಿದ್ಯಾರ್ಥಿ ಸಂಘಟನೆಯ ಮೇಲೆ ನಿಷೇಧ
ಬಾಂಗ್ಲಾದೇಶದಲ್ಲಿ ಈಗ ಪ್ರಜಾಪ್ರಭುತ್ವವಿಲ್ಲ, ಅಲ್ಲಿ ಸರ್ವಾಧಿಕಾರ ನಡೆಯುತ್ತಿರುವುದರಿಂದ ಈ ರೀತಿಯ ನಿರ್ಣಯ ತೆಗೆದುಕೊಳ್ಳಲಾಗುತ್ತಿದೆ. ಅದರ ಬಗ್ಗೆ ಅಂತರಾಷ್ಟ್ರೀಯ ವೇದಿಕೆಯಿಂದ ಯಾರು ಕೂಡ ಮಾತನಾಡುತ್ತಿಲ್ಲ
ಬಾಂಗ್ಲಾದೇಶದಲ್ಲಿ ಈಗ ಪ್ರಜಾಪ್ರಭುತ್ವವಿಲ್ಲ, ಅಲ್ಲಿ ಸರ್ವಾಧಿಕಾರ ನಡೆಯುತ್ತಿರುವುದರಿಂದ ಈ ರೀತಿಯ ನಿರ್ಣಯ ತೆಗೆದುಕೊಳ್ಳಲಾಗುತ್ತಿದೆ. ಅದರ ಬಗ್ಗೆ ಅಂತರಾಷ್ಟ್ರೀಯ ವೇದಿಕೆಯಿಂದ ಯಾರು ಕೂಡ ಮಾತನಾಡುತ್ತಿಲ್ಲ
ಇಂತಹ ವಕ್ಫ್ ಬೋರ್ಡ್ ಅನ್ನು ವಿಸರ್ಜಿಸಿ, ಭೂಮಿಯನ್ನು ಕಬಳಿಸುವವರ ವಿರುದ್ಧ ಸರಕಾರ ಕ್ರಮ ಕೈಗೊಳ್ಳುವುದು ಅವಶ್ಯಕವಾಗಿದೆ !
ಟರ್ಕಿಯಿಂದ ಪ್ರತೀಕಾರವಾಗಿ ಇರಾಕ್ ಮತ್ತು ಸಿರಿಯಾ ದೇಶದ ಕುರ್ದಿಶ ಬಂಡುಖೋರರ 30 ನೆಲೆಗಳ ಮೇಲೆ ದಾಳಿ
ಚಿಕ್ಕವಯಸ್ಸಿನಲ್ಲಿಯೇ ಹಿಂದೂ ದೇವರುಗಳನ್ನು ಅವಮಾನಿಸುವ ಮುಸಲ್ಮಾನ ಹುಡುಗ ಭವಿಷ್ಯದ ಜಿಹಾದಿ ಆಗಿದ್ದಾನೆ, ಇದನ್ನು ಗಮನಲ್ಲಿಟ್ಟುಕೊಂಡು ಅವನಿಗೆ ಶಿಕ್ಷೆಯಾಗುವಂತೆ ಹಿಂದೂಗಳು ಒಗ್ಗೂಡಿ ಪ್ರಯತ್ನಿಸುವುದು ಅವಶ್ಯಕವಾಗಿದೆ !
ನನ್ನನ್ನು ಇಸ್ಲಾಂ ಸ್ವೀಕರಿಸಲು ಬ್ರೈನ್ ವಾಶ್ ಮಾಡಲಾಗಿತ್ತು. ಈಗ ಸನಾತನ ಧರ್ಮಕ್ಕೆ ಹಿಂತಿರುಗಿ ಬಂದಿರುವುದರಿಂದ ನನಗೆ ಆನಂದವಾಗಿದೆ. ‘ಹಿಂದೂ ಧರ್ಮದಲ್ಲಿ ಪ್ರತಿಯೊಂದು ಅಂಶ ತಪ್ಪಾಗಿದೆ’, ಎಂದು ನನಗೆ ಹೇಳಲಾಗಿತ್ತು, ಎಂದು ನಟಿ ಚಾಹತ ಖನ್ನಾ ಇವರು ಒಂದು ಸಂದರ್ಶನದಲ್ಲಿ ಮಾಹಿತಿ ನೀಡಿದರು.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ 24 ವರ್ಷದ ಜುಮಾರ್ ಹೆಸರಿನ ಕಾಮುಕನು ಅಪ್ರಾಪ್ತ ವಿದ್ಯಾರ್ಥಿನಿಯನ್ನು ಹಿಂಬಾಲಿಸಿ ಆಕೆಯ ಮೊಬೈಲ್ ನಂಬರ್ ಕೇಳುತ್ತಿದ್ದನು. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ‘ಪೋಕ್ಸೋ’ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ರೋಹಿಂಗ್ಯಾ ಮತ್ತು ಬಾಂಗ್ಲಾದೇಶಿ ಮುಸಲ್ಮಾನ ನುಸುಳುಕೋರರನ್ನು ಛತ್ತೀಸ್‌ಗಢದಿಂದ ಗಡಿಪಾರು ಮಾಡುವಂತೆ ಛತ್ತೀಸ್‌ಗಢದ ಮುಖ್ಯಮಂತ್ರಿ ವಿಷ್ಣುದೇವ್ ಸಾಯರವರಿಗೆ ಧರ್ಮ ಸಂಸದ್ ಸಂಚಾಲಕ ನೀಲಕಂಠ ಮಹಾರಾಜ್ ಒತ್ತಾಯಿಸಿದ್ದಾರೆ.
ಹಿಂದೂ ಸಮುದಾಯ ಅಪಾಯದಲ್ಲಿದೆ ಮತ್ತು ಅದು ಸಂಘಟಿತವಾಗುವ ಅಗತ್ಯವಿದೆ.
ಭಾರತ ಮತ್ತು ಚೀನಾ ಇವರಲ್ಲಿ ಪ್ರತ್ಯಕ್ಷ ನಿಯಂತ್ರಣ ರೇಖೆಯಲ್ಲಿ ಪುನಃ ಗಸ್ತು ಹಾಕುವ ಸಂದರ್ಭದಲ್ಲಿ ಒಪ್ಪಂದ ಆಗಿದೆ