‘ನಮಗೆ ಭಾರತದ ಜೊತೆಗೆ ಶಾಂತಿಯುತ ಸಂಬಂಧ ಸ್ಥಾಪಿಸಬೇಕಿದೆ; ಆದರೆ ಕಾಶ್ಮೀರದ ಸಮಸ್ಯೆ ಪರಿಹರಿಸಬೇಕು !’ (ಅಂತೆ)
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕಿಸ್ತಾನದ ಪ್ರಧಾನಿಯ ದ್ವಿಮುಖ ಪಾತ್ರ ಬಹಿರಂಗ !
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕಿಸ್ತಾನದ ಪ್ರಧಾನಿಯ ದ್ವಿಮುಖ ಪಾತ್ರ ಬಹಿರಂಗ !
ಬಹುಸಂಖ್ಯಾತ ಹಿಂದೂಗಳಿರುವ ಭಾರತದಲ್ಲಿ ಹಿಂದೂಗಳ ಮೇಲೆ ಆಕ್ರಮಣಗಳಾಗುತ್ತವೆ, ಹೀಗಿರುವಾಗ ಇತರ ದೇಶಗಳಲ್ಲಿರುವ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ಆಕ್ರಮಣಗಳಾಗುತ್ತಿದ್ದರೆ, ಅದರಲ್ಲಿ ಆಶ್ಚರ್ಯವೇನಿದೆ ?
ಭಾರತದಿಂದ ನಿಷೇಧ ವ್ಯಕ್ತ ಹಾಗೂ ಸಂಬಂಧಪಟ್ಟವರ ವಿರುದ್ಧ ಕ್ರಮಕೈಗೊಳ್ಳುವಂತೆ ಬೇಡಿಕೆ !
ತನ್ನ ಸ್ವಂತ ದೇಶದಲ್ಲಿ ವರ್ಣ ದ್ವೇಷದ ದಾಳಿ ತಡೆಯುವುದಕ್ಕಾಗಿ ಏನನ್ನು ಮಾಡದೇ ಇರುವ ಅಮೆರಿಕಾ ಭಾರತದಲ್ಲಿನ ಮಾನವಾಧಿಕಾರದ ಬಗ್ಗೆ ಮಾತನಾಡುಲು ಯಾವ ಅಧಿಕಾರ ಇದೆ ?
ಅಮೇರಿಕಾ ಯಾವಾಗಲೂ ಭಾರತದಲ್ಲಿ ತಥಾಕಥಿತವಾಗಿ ಅಲ್ಪಸಂಖ್ಯಾತರ ಮೇಲೆ ಅತ್ಯಾಚಾರ ನಡೆಯುತ್ತಿದೆ ಎಂದು ಆರೋಪ ಮಾಡುತ್ತದೆ; ಆದರೆ ತನ್ನದೇ ದೇಶದಲ್ಲಿ ಅನೇಕ ಶತಕಗಳಿಂದ ವರ್ಣ ದ್ವೇಷದ ಘಟನೆ ಘಟಿಸುತ್ತಾ ಬಂದಿದ್ದರು ಅದರ ಕಡೆಗೆ ಕಣ್ಣು ಮುಚ್ಚಿ ಕುಳಿತಿದೆ !
ಇಲ್ಲಿ ೪ ಭಾರತೀಯ ಮಹಿಳೆಯರ ಮೇಲೆ ಒಬ್ಬ ಅಮೇರಿಕಾ ಮಹಿಳೆಯು ಕೆಲವು ದಿನಗಳ ಹಿಂದೆ ವರ್ಣ ದ್ವೇಷದ ಹೇಳಿಕೆ ನೀಡಿದ್ದರು. ಈ ಪ್ರಕರಣದಲ್ಲಿ ಭಾರತೀಯ ಸಂಜಾತೆ ಅಮೇರಿಕಾದ ಸಂಸದ ರಾಜಾ ಕೃಷ್ಣಮೂರ್ತಿ ಇವರು ಆ ಮಹಿಳೆಯ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಆಗ್ರಹಿಸಿದ್ದಾರೆ.
ಮೆರವಣಿಗೆಯಲ್ಲಿ ಬುಲ್ಡೋಜರ್ ತಂದಿರುವ ‘ಇಂಡಿಯನ್ ಬಿಜಿನೆಸ್ ಅಸೋಸಿಯೇಷನ್’ನ ವಿರುದ್ಧ ನ್ಯೂ ಜರ್ಸಿ ನಗರ ಪಾಲಿಕೆಯಲ್ಲಿ ದೂರು ದಾಖಲಿಸಲಾಗಿದೆ.
ಆಗಸ್ಟ್ ೧೮ ರ ಮಧ್ಯರಾತ್ರಿ, ದಕ್ಷಿಣ ರಿಚ್ಮಂಡ್ ಹಿಲ್‌ನಲ್ಲಿರುವ ಕ್ವೀನ್ಸ್ ಕೌಂಟಿ ಎಂಬಲ್ಲಿನ ಶ್ರೀ ತುಳಸಿ ದೇವಸ್ಥಾನದ ಪ್ರದೇಶದಲ್ಲಿರುವ ಮ.ಗಾಂಧಿಯವರ ಪುತ್ಥಳಿಯನ್ನು ಅಜ್ಞಾತರು ಧ್ವಂಸ ಮಾಡಿದ್ದಾರೆ. ಅದಾದ ನಂತರ ಅಲ್ಲಿನ ರಸ್ತೆಯಲ್ಲಿ ದೊಡ್ಡ ಅಕ್ಷರಗಳಲ್ಲಿ ‘ಗ್ರಾಂಡಪಿ’ ಮತ್ತು ‘ಡಾಗ್’ ಎಂದು ಬರೆದು ಹಿಂದೂಗಳ ವಿರುದ್ಧ ದ್ವೇಷ ಸಾಧಿಸಿದರು.
ಆಗಸ್ಟ್ ೧೨, ೨೦೨೨ ರಂದು ನ್ಯೂಯಾರ್ಕ್‌ನಲ್ಲಿ ಪ್ರಸಿದ್ದ ಲೇಖಕ ಸಲ್ಮಾನ್ ರಶ್ದಿ ಇವರ ಮೇಲೆ ಮಾರಣಾಂತಿಕ ದಾಳಿ ಮಾಡಿರುವ ೨೪ ವರ್ಷದ ಹಾದಿ ಮತಾರ ಇವನಿಗೆ ಇಲ್ಲಿಯ ನ್ಯಾಯಾಲಯ ಆಗಸ್ಟ್ ೧೯, ೨೦೨೨ ರಂದು ಅಂದರೆ ಒಂದು ವಾರದಲ್ಲಿ ಆರೋಪಿ ಎಂದು ತೀರ್ಮಾನಿಸಿದೆ.
ಸಂಯುಕ್ತ ರಾಷ್ಟ್ರದ ಭದ್ರತಾ ಮಂಡಳಿಯಲ್ಲಿ ಭಾರತ ಮತ್ತು ಅಮೇರಿಕಾಗಳು ಸೇರಿ ಪಾಕಿಸ್ತಾನಿ ಭಯೋತ್ಪಾದಕ ಸಂಘಟನೆಯ ಮುಖಂಡ ಮಸೂದ ಅಜಹರ ಇವರ ಕಿರಿಯ ಸಹೋದರ ಅಬ್ದುಲ ರೌಫ ಅಜಹರ ಮೇಲೆ ಜಾಗತಿಕ ಸ್ತರದಲ್ಲಿ ನಿರ್ಬಂಧ ವಿಧಿಸುವ ಪ್ರಸ್ತಾವನೆಯನ್ನು ಮಂಡಿಸಿದ್ದವು.