ಪಾಕಿಸ್ತಾನ ಮತ್ತು ಚೀನಾದಲ್ಲಿನ ಧಾರ್ಮಿಕ ಸ್ವಾತಂತ್ರ್ಯ ಅಪಾಯದಲ್ಲಿ ! – ಅಮೇರಿಕಾದ ವರದಿ

ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆ ಮಾಡುವ ದೇಶದ ಪಟ್ಟಿ ಅಮೆರಿಕದಿಂದ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಅಮೆರಿಕಾವು ಪಾಕಿಸ್ತಾನ ಮತ್ತು ಚೀನಾದ ಸಮಾವೇಶ ಮಾಡಿದೆ.

ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣಪ್ರತಿಷ್ಠಾಪನೆಯ ಸಮಾರಂಭದ ಸಂದರ್ಭದಲ್ಲಿ ಹೂಸ್ಟನ್‌(ಅಮೇರಿಕಾ)ನ ಭಕ್ತರಿಂದ ವಾಹನ ಫೇರಿ !

ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ಭಗವಾನ್ ಶ್ರೀರಾಮನ ಪ್ರಾಣ ಪ್ರತಿಷ್ಠಾಪನಾ ಸಮಾರಂಭಕ್ಕೆ ರಾಮನಗರಿ ಸಜ್ಜುಗೊಂಡಿದೆ. ಶ್ರೀರಾಮನ ಪ್ರಾಣಪ್ರತಿಷ್ಠಾಪನೆಯ ಸಮಾರಂಭಕ್ಕೆ ದೇಶವಷ್ಟೇ ಅಲ್ಲ ವಿಶ್ವದೆಲ್ಲೆಡೆ ಸಂಭ್ರಮ ನರ್ಮಾಣವಾಗಿದೆ.

ಕೆನಡಾದಲ್ಲಿ ಪಾಕಿಸ್ತಾನಿ ಬಲೂಚ್, ಸಿಂಧಿ ಮತ್ತು ಪಶ್ತೂನ್ ಪ್ರದೇಶಗಳ ನಾಗರಿಕರಿಂದ ಪಾಕಿಸ್ತಾನ ಸರಕಾರದ ವಿರುದ್ಧ ಪ್ರತಿಭಟನೆ !

ಜನವರಿ 6 ರಂದು ಕೆನಡಾದಲ್ಲಿ ವಾಸಿಸುತ್ತಿರುವ ಪಾಕಿಸ್ತಾನದ ಬಲೂಚ್, ಸಿಂಧಿ ಮತ್ತು ಪಶ್ತೂನ್ ಪ್ರದೇಶಗಳ ನಾಗರಿಕರು ಪಾಕಿಸ್ತಾನ ಸರಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.

ಕೆನಡಾದಲ್ಲಿ ಸುಲಿಗೆಗಾಗಿ ಹಿಂದುಗಳಿಗೆ ಜೀವ ಬೆದರಿಕೆ !

‘ಕೆನಡಾ ಎಂದರೆ ಹಿಂದುಗಳಿಗಾಗಿ ಅಸುರಕ್ಷಿತ ದೇಶ, ಎಂದು ಭಾರತವು ಈಗ ಘೋಷಿಸಬೇಕು ಮತ್ತು ಭಾರತೀಯರಿಗೆ ಅಲ್ಲಿ ಹೋಗಲು ನಿಷೇಧಿಸಬೇಕು !

ಅಮೇರಿಕಾದಲ್ಲಿ ಪುನಃ ಖಲಿಸ್ತಾನಿಗಳಿಂದ ಹಿಂದೂ ದೇವಾಲಯಗಳ ಮೇಲೆ ದಾಳಿ !

ಹೇವಾರ್ಡ್ ಪ್ರದೇಶದ ವಿಜಯ ಶೆರಾವಲಿ ದೇವಸ್ಥಾನದ ಗೋಡೆಗಳ ಮೇಲೆ ಭಾರತ ವಿರೋಧಿ ಘೋಷಣೆಗಳನ್ನು ಬರೆಯಲಾಗಿದೆ. ಇದಲ್ಲದೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿಷಯದಲ್ಲಿ ಅವಾಚ್ಯ ಶಬ್ದಗಳನ್ನು ಬರೆದು ` ಖಲಿಸ್ತಾನ ಜಿಂದಾಬಾದ’ ಎಂಬ ಘೋಷಣೆಯನ್ನು ಬರೆದಿದ್ದರು.

ಅಮೇರಿಕಾದಲ್ಲಿ ಮಸೀದಿ ಹೊರಗೆ ಇಮಾಮ್ ನನ್ನು ಗುಂಡಿಕ್ಕಿ ಹತ್ಯೆ

ಮಸೀದಿಯೊಂದರ ಹೊರಗೆ ಇಮಾಮ ಹಸನ ಷರೀಫನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಹತ್ಯೆಯ ಹಿಂದಿನ ಕಾರಣ ಇನ್ನೂ ಸ್ಪಷ್ಟವಾಗಿಲ್ಲ.

ಅಮೇರಿಕದಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆಯ ಮಹೋತ್ಸವದ ಆಚರಣೆ !

ಜನವರಿ 22, 2024 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ಶ್ರೀರಾಮಲಲ್ಲಾನ ಪ್ರಾಣಪ್ರತಿಷ್ಠಾಪನೆ ಸಮಾರಂಭವನ್ನು ಅಮೆರಿಕದ ಹಿಂದೂ ಸಮುದಾಯವು ತುಂಬಾ ಎದುರು ನೋಡುತ್ತಿದೆ.

ಕೆನಡಾದ ಶ್ರೀ ಲಕ್ಷ್ಮಿ ನಾರಾಯಣ ದೇವಸ್ಥಾನದ ಅಧ್ಯಕ್ಷರ ಮನೆಯ ಮೇಲೆ ೧೪ ಗುಂಡಿನ ದಾಳಿ !

ಕೆನಡಾದಲ್ಲಿನ ಒಟ್ಟಾರೆ ಪರಿಸ್ಥಿತಿ ನೋಡಿದರೆ ಇದರ ಹಿಂದೆ ಖಲಿಸ್ತಾನಿಗಳ ಕೈವಾಡ ಇರಬಹುದು ಎಂದು ಸಂದೇಹ ಇರುವುದರಲ್ಲಿ ಅನುಮಾನವಿಲ್ಲ, ಆದರೆ ಇದು ಸತ್ಯವಾದರೆ ಬಾರತವು ಈ ವಿಷಯ ಜಗತ್ತಿನೆದುರು ಹೆಚ್ಚು ಪ್ರಖರವಾಗಿ ಮಂಡಿಸಿ ಖಲಿಸ್ತಾನಿಗಳ ಮೇಲೆ ಕ್ರಮ ಕೈಗೊಳ್ಳುವುದಕ್ಕೆ ಕೆನಡಾಗೆ ಅನಿವಾರ್ಯಗೊಳಿಸಬೇಕು !

ಆರೋಪ ಪತ್ರ ದಾಖಲಿಸಿದ ನಂತರ ಭಾರತದ ನಿಲುವು ಸ್ಪಷ್ಟವಾಗುವುದು ! – ಕೆನಡಾದ ದೈನಿಕದ ದಾವೆ

ಖಲಿಸ್ತಾನಿ ಭಯೋತ್ಪಾದಕ ಹರದೀಪ ಸಿಂಹ ನಿಜ್ಜರ್ ಹತ್ಯೆ ಪ್ರಕರಣ

ಅಮೆರಿಕದ ಹಿಂದೂ ದೇವಾಲಯದ ಮೇಲಿನ ದಾಳಿಗೆ ಭಾರತೀಯ ಮೂಲದ ಸಂಸದರಿಂದ ಖಂಡನೆ !

ಸ್ವಾಮಿನಾರಾಯಣ ದೇವಸ್ಥಾನವನ್ನು ಖಲಿಸ್ತಾನಿಗಳು ಧ್ವಂಸಗೊಳಿಸಿರುವುದನ್ನು ಅಮೆರಿಕದಲ್ಲಿರುವ ಭಾರತೀಯ ಮೂಲದ ಸಂಸತ್ ಸದಸ್ಯರು ಖಂಡಿಸಿದ್ದಾರೆ.