Dr S Jayashankar on POK : ಪಾಕ್ ಆಕ್ರಮಿತ ಕಾಶ್ಮೀರವನ್ನು ಪಾಕಿಸ್ತಾನದಿಂದ ಮುಕ್ತಗೊಳಿಸುತ್ತೇವೆ ! – ಡಾ.ಎಸ್.ಜೈಶಂಕರ್

ಪಾಕಿಸ್ತಾನದ ಒಟ್ಟು ರಾಷ್ಟ್ರೀಯ ಉತ್ಪನ್ನವೆಂದರೆ ಭಯೋತ್ಪಾದನೆ !

ವಿಶ್ವಸಂಸ್ಥೆಯಲ್ಲಿ ಭಾರತವನ್ನು ಟೀಕಿಸಿದ ಪಾಕಿಸ್ತಾನಿ ಪ್ರಧಾನಿ; ಬಳಿಕ ಚಳಿ ಬಿಡಿಸಿದ ಭಾರತ !

ವಿಶ್ವಸಂಸ್ಥೆಯ 79ನೇ ಸಾಮಾನ್ಯ ಸಭೆಯ ಅಧಿವೇಶನದಲ್ಲಿ ಪಾಕಿಸ್ತಾನದ ಪ್ರಧಾನಿ ಶಹಬಾಜ್ ಷರೀಫ್ ಭಾರತದ ವಿರುದ್ಧ ದ್ವೇಷಪೂರಿತ ಭಾಷಣ ಮಾಡಿದ್ದಾರೆ. ಅದಕ್ಕೆ ಭಾರತ ದಿಟ್ಟ ಉತ್ತರ ನೀಡಿದೆ.

ಪ್ಯಾಲೆಸ್ತೀನ್ ಬೆಂಬಲಿಗರಿಂದ ಕೆನಡಾದಲ್ಲಿ ಮಹಾರಾಜ ರಣಜಿತ್ ಸಿಂಗ್ ಅವರ ಪ್ರತಿಮೆಯ ಮೇಲೆ ಪ್ಯಾಲೆಸ್ತೀನ್ ಧ್ವಜ ಹಾರಾಟ

ಕೆನಡಾದಲ್ಲಿರುವ ಖಲಿಸ್ತಾನ್ ಪರ ಸಿಖ್ಖರು ಈಗ ಏಕೆ ಮೌನವಾಗಿದ್ದಾರೆ ?

ನಾವು ಶಾಂತಿ ಪ್ರಸ್ತಾಪಿತ ಗೊಳಿಸುತ್ತಿದ್ದು ಈ ಮುಂದೆಯೂ ಕೂಡ ಹಾಗೆ ಮಾಡುತ್ತಿರುವೆವು ! – ಇಸ್ರೇಲಿನ ಪ್ರಧಾನಮಂತ್ರಿ ಬೆಂಜಾಮೀನ್ ನೇತಾನ್ಯಾಹೂ

ಇಸ್ರಾಯಿಲ ಭಯೋತ್ಪಾದಕರಿಗೆ ಅವರ ದೇಶದಲ್ಲಿ ನುಗ್ಗಿ ವಧಿಸಿ ತಮ್ಮ ದೇಶದಲ್ಲಿ ಶಾಂತಿ ಪ್ರಸ್ತಾಪಿತ ಗೊಳಿಸಿದೆ. ಭಾರತ ಹೀಗೆ ಎಂದು ಮಾಡುವುದು ?

USA Sri Swaminarayan Temple Vandalised : ಅಮೇರಿಕಾ : ಶ್ರೀ ಸ್ವಾಮಿ ನಾರಾಯಣ ಮಂದಿರ ವಿಧ್ವಂಸ

‘ಹಿಂದುಗಳೇ ವಾಪಸ್ ಹೋಗಿ’ ಎಂದು ಗೋಡೆ ಮೇಲೆ ಬರಹ

ನ್ಯೂಯಾರ್ಕ್‌ನಲ್ಲಿ ಪ್ಯಾಲೆಸ್ತೀನ್ ಅಧ್ಯಕ್ಷರನ್ನು ಭೇಟಿ ಮಾಡಿದ ಪ್ರಧಾನಿ ಮೋದಿ

ಗಾಜಾ ಮೇಲೆ ಇಸ್ರೇಲ್ ನಡೆಸಿದ ಭೀಕರ ದಾಳಿಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪ್ಯಾಲೆಸ್ತೀನ್ ಅಧ್ಯಕ್ಷ ಮಹಮೂದ್ ಅಬ್ಬಾಸ್ ಅವರನ್ನು ನ್ಯೂಯಾರ್ಕ್ ನಲ್ಲಿ ಭೇಟಿ ಮಾಡಿದರು.

ನಾವು ಯಾರ ವಿರುದ್ಧವೂ ಇಲ್ಲ: ಕ್ವಾಡ’ ಸಭೆಯ ನಂತರ ಪ್ರಧಾನಿ ಮೋದಿಯವರ ಹೇಳಿಕೆ

ಈ ಸಭೆಯ ನಂತರ, ಅಮೇರಿಕೆಯ ಅಧ್ಯಕ್ಷ ಜೋ ಬೈಡನ್ ಅವರನ್ನು ಚುನಾವಣೆಯ ನಂತರ ಸಂಘಟನೆಯ ಅಸ್ತಿತ್ವದ ಬಗ್ಗೆ ಪ್ರಶ್ನಿಸಲಾಯಿತು. ಇದಕ್ಕೆ ಬೈಡನ್ ಅವರು ಪ್ರಧಾನಿ ಮೋದಿಯವರ ಹೆಗಲ ಮೇಲೆ ಕೈಯಿಟ್ಟು, ಚುನಾವಣೆಯ ಬಳಿಕವೂ ಸಂಘಟನೆ ಮುಂದುವರಿಯಲಿದೆ’ ಎಂದು ಸ್ಪಷ್ಟಪಡಿಸಿದರು.

೨೯೭ ಪ್ರಾಚೀನ ಭಾರತೀಯ ವಸ್ತುಗಳನ್ನು ಹಿಂದಿರುಗಿಸಿದ ಅಮೇರಿಕಾ

ಭಾರತದಲ್ಲಿನ ಪ್ರಾಚೀನ ಮೂರ್ತಿಗಳು ಮತ್ತು ವಸ್ತುಗಳ ಕಳ್ಳ ಸಾಗಾಣಿಕೆಯಾಗಿ ದೇಶದ ಹೊರಗೆ ಹೇಗೆ ಹೋಗುತ್ತವೆ ? ಪುರಾತತ್ವ ಇಲಾಖೆ ನಿದ್ರಿಸುತ್ತಿದೆಯೇ? ಈ ಪ್ರಾಚೀನ ವಸ್ತುಗಳನ್ನು ಕಾಪಾಡದೇ ಇರುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು!

ಅಮೇರಿಕಾದಲ್ಲಿ ಭಾರತೀಯ ರಾಯಭಾರಿ ಕಚೇರಿಯ ಅಧಿಕಾರಿಯ ಶವ ಪತ್ತೆ

ಅಮೆರಿಕದ ರಾಜಧಾನಿ ವಾಷಿಂಗ್ಟನ್ ಡಿಸಿಯಲ್ಲಿ ಭಾರತೀಯ ರಾಯಭಾರಿ ಕಚೇರಿಯಲ್ಲಿ ಅಧಿಕಾರಿಯೊಬ್ಬರ ಶವ ಪತ್ತೆಯಾಗಿದೆ. ಭಾರತೀಯ ರಾಯಭಾರಿ ಕಚೇರಿ ಪ್ರಸ್ತುತ ಮೃತ ಅಧಿಕಾರಿಯ ಕುಟುಂಬಸ್ಥರೊಂದಿಗೆ ಸಂಪರ್ಕದಲ್ಲಿದೆ.

ಅಮೇರಿಕಾದ ನ್ಯಾಯಾಲಯದಿಂದ ಭಾರತ ಸರಕಾರಕ್ಕೆ ಸಮನ್ಸ್ ಜಾರಿ

ಈಗ ಭಾರತವೂ ಖಲಿಸ್ತಾನಿ ಭಯೋತ್ಪಾದಕನಿಗೆ ಆಶ್ರಯ ನೀಡಿದ ಪ್ರಕರಣದಲ್ಲಿ ಅಮೇರಿಕಕ್ಕೆ ಸಮನ್ಸ್ ಜಾರಿ ಮಾಡುವ ಮೂಲಕ ತಕ್ಕ ಪ್ರತ್ಯುತ್ತರ ನೀಡುವುದು ಅಪೇಕ್ಷಿತವಾಗಿದೆ ‌!