ಸನಾತನದ ಸರ್ವಾಂಗಸ್ಪರ್ಶಿ ೫ ಸಾವಿರದಷ್ಟು ಸಂಖ್ಯೆಯ ಗ್ರಂಥಸಂಪತ್ತು ಎಲ್ಲ ಭಾರತೀಯ ಮತ್ತು ವಿದೇಶಿ ಭಾಷೆಗಳಲ್ಲಿ ಪ್ರಕಾಶಿಸಲು ಈ ಗ್ರಂಥಗಳ ರಚನೆಯ ವ್ಯಾಪಕ ಸೇವೆಯಲ್ಲಿ ಪಾಲ್ಗೊಳ್ಳಿ !
ಪ್ರಸ್ತುತ ಪಟ್ಟಿಯನ್ನು ಓದಿ ತಮ್ಮಲ್ಲಿನ ಯಾರಿಗಾದರೂ ಯಾವುದಾದರೊಂದು ಅಥವಾ ಕೆಲವು ವಿಷಯಗಳ ಸಂದರ್ಭದಲ್ಲಿ ಅಧ್ಯಯನ(ಜ್ಞಾನ)ವಿದ್ದರೆ ಇಂತಹ ಗ್ರಂಥಗಳ ಪ್ರಾಥಮಿಕ ಸಂಕಲನಕ್ಕಾಗಿ ತಾವು ಖಂಡಿತವಾಗಿಯೂ ಸಮಯವನ್ನು ಕೊಡಬಹುದು, ಹಾಗೆಯೇ ತಮ್ಮ ಪರಿಚಿತರಲ್ಲಿ ಈ ವಿಷಯಗಳ ಬಗ್ಗೆ ತಿಳಿದವರಿದ್ದರೆ, ಅವರನ್ನೂ ಈ ಗ್ರಂಥಗಳ ಸೇವೆಯಲ್ಲಿ ಸಹಭಾಗಿಯಾಗಲು ತಾವು ಕರೆ ನೀಡಬಹುದು.