ಪ್ರವಾಹ ಪೀಡಿತ ಪ್ರದೇಶಗಳಲ್ಲಿರುವ ನಾಗರಿಕರಿಗಾಗಿ ಮಹತ್ವದ ಮಾಹಿತಿ
ಪ್ರವಾಹ ಬಂದಾಗ ವಿದ್ಯುತ್ ಟ್ರಾನ್ಸಫಾರ್ಮರ್ಗಳು ನೀರಿನಲ್ಲಿ ಮುಳುಗಿ ಹೋಗುವುದರಿಂದ ವಿದ್ಯುತ್ ಕೊರತೆ ನಿರ್ಮಾಣವಾಗುತ್ತದೆ. ವಿದ್ಯುತ್ದ ಅಭಾವದಿಂದ ಶುದ್ಧ ನೀರಿನ ಕೊರತೆ ಉಂಟಾಗುತ್ತದೆ. ದೊಡ್ಡ ಪ್ರಮಾಣದಲ್ಲಿ ನೀರು ನಿಲ್ಲುವುದರಿಂದ ನೀರಿನ ಟ್ಯಾಂಕರ್ಗಳೂ ತಲುಪುವುದು ಕಠಿಣವಾಗುತ್ತದೆ. ಇದರ ಪರಿಣಾಮದಿಂದ ಕುಡಿಯುವ ನೀರು ದೊರೆಯುವುದಿಲ್ಲ.