ನೇಪಾಳದ ಕಠ್ಮಂಡು ವಿಮಾನ ನಿಲ್ದಾಣದಲ್ಲಿ ವಿಮಾನ ಪತನ; 18 ಜನರು ಸಜೀವ ದಹನ !

ಇಲ್ಲಿನ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ವಿಮಾನ ಪತನಗೊಂಡ ಹದಿನೆಂಟು ಜನರು ಸಾವನ್ನಪ್ಪಿದ್ದಾರೆ ಹಾಗೂ ಒಬ್ಬರು ಗಾಯಗೊಂಡಿದ್ದಾರೆ. ಈ ವಿಮಾನದಲ್ಲಿ 19 ಪ್ರಯಾಣಿಕರಿದ್ದರು.

ಜಮ್ಮು- ಕಾಶ್ಮೀರದಲ್ಲಿ 24 ಗಂಟೆಗಳಲ್ಲಿ ಇಬ್ಬರು ಯೋಧರು ಹುತಾತ್ಮ

ಕಾಶ್ಮೀರದಲ್ಲಿ ಸೈನಿಕರ ವೀರ ಮರಣವನ್ನು ತಡೆಯಲು ಪಾಕಿಸ್ತಾನವನ್ನು ನಾಶಮಾಡುವ ನಿರ್ಧಾರವನ್ನು ಕೇಂದ್ರ ಸರಕಾರ ಯಾವಾಗ ತೆಗೆದುಕೊಳ್ಳುವುದು ?

ಬಾಂಗ್ಲಾದೇಶದ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ ಗೊಂದಲ ಸೃಷ್ಟಿಸಿದೆ !

ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಗ್ಗೆ ನಮಗೆ ಗೌರವವಿದೆ. ಅವರೊಂದಿಗೆ ನಾವು ನಿಕಟ ಸಂಬಂಧವನ್ನು ಹೊಂದಿದ್ದೇವೆ; ಆದರೆ ಅವರು ಬಾಂಗ್ಲಾದೇಶದ ಬಗ್ಗೆ ನೀಡಿರುವ ಹೇಳಿಕೆ ಗೊಂದಲಮಯವಾಗಿದೆ.

ಕಲಬುರ್ಗಿಯವರ ಹತ್ಯೆ ಪ್ರಕರಣದ ಇಬ್ಬರು ಶಂಕಿತರಿಗೆ ಕರ್ನಾಟಕ ಉಚ್ಚನ್ಯಾಯಾಲಯದಿಂದ ಜಾಮೀನು ಮಂಜೂರು

ಗೌರಿ ಲಂಕೇಶ್ ಹತ್ಯೆಯ ಪ್ರಕರಣದ ಶಂಕಿತ ಆರೋಪಿಗಳಾದ ವಾಸುದೇವ ಭಗವಂತ ಸೂರ್ಯವಂಶಿ ಮತ್ತು ಅಮಿತ ಬದ್ದಿ ಅವರಿಗೆ ಕರ್ನಾಟಕ ಉಚ್ಚ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.

ದುಷ್ಟ ಮಾರ್ಗದಿಂದ ಸಂಪಾದಿಸಿದ ಸಂಪತ್ತು ಹಠಾತ್ತನೆ ಕಳೆದು ಹೋಗುತ್ತದೆ ಮತ್ತು ಧರ್ಮದಿಂದ ಗಳಿಸಿದ ಸಂಪತ್ತು ಶಾಶ್ವತವಾಗಿರುತ್ತದೆ

ಹೇಗೆ ಹತ್ತಿಯ ಗೋದಾಮಿಗೆ ಬೆಂಕಿ ಬಿದ್ದಾಗ ಹತ್ತಿಯೆಲ್ಲಾ ನಾಶವಾಗುತ್ತದೆಯೋ ಅದೇರೀತಿ ದುಷ್ಟಮಾರ್ಗದಿಂದ ಬಂದ ಸಂಪತ್ತು ಹಠಾತ್ತನೆ ನಷ್ಟವಾಗುತ್ತದೆ.

ಈಶ್ವರನೆದುರು ವಿರಾಟ ನಮನ !

ಆಟವಾಗಿರಲಿ, ವ್ಯವಹಾರವಿರಲಿ ಅಥವಾ ಅಧ್ಯಾತ್ಮವೇ ಆಗಿರಲಿ, ಅಹಂಕಾರದ ಬಲೂನ್‌ ಒಡೆಯದ ಹೊರತು ಅಂತರ್ವಿಜಯದ ಅಂದರೆ ಆನಂದದ ಬೆಳ್ಳಿಕಪ್‌ ದೊರಕುವುದಿಲ್ಲ, ಇದನ್ನೇ ಈ ವಿಶ್ವಕಪ್‌ ಎಲ್ಲರಿಗೂ ಕಲಿಸಿತು !

ಅಶಾಂತ ಕಾಶ್ಮೀರ !

ಕಾಶ್ಮೀರದಲ್ಲಿ ಮುಷ್ಠಿಯಷ್ಟು ಭಯೋತ್ಪಾದಕರು ಬರುತ್ತಾರೆ ಮತ್ತು ಕೃತ್ಯವೆಸಗುತ್ತಾರೆ. ಅವರಿಂದ ಕಳೆದ ಮೂರು ದಶಕಗಳಿಂದ ಕಾಶ್ಮೀರ ಅಶಾಂತವಿದೆ. ನಾಲ್ಕೂವರೆ ಲಕ್ಷ ಹಿಂದೂಗಳು ನಿರಾಶ್ರಿತರಾಗಿದ್ದಾರೆ.

ವರದಕ್ಷಿಣೆ ನಿಷೇಧ ಕಾಯ್ದೆಯ ದುರ್ಬಳಕೆ ಪ್ರಕರಣದಲ್ಲಿ ಬಿಹಾರ ಉಚ್ಚನ್ಯಾಯಾಲಯದ ಬೋಧಪ್ರದ ತೀರ್ಪು !

ಉಚ್ಚ ನ್ಯಾಯಾಲಯವು ಸುನೀಲ ಪಂಡಿತರ ತೀರ್ಪಿನಲ್ಲಿ ಸ್ಪಷ್ಟವಾಗಿ ಹೇಳಿದೆ, ‘ಭಾರತೀಯ ದಂಡ ಸಂಹಿತೆ ಕಲಂ ೪೯೮ ಎ’ ಮತ್ತು ‘ವರದಕ್ಷಿಣೆ ನಿಷೇಧ ಕಾನೂನು’ ಇದರಲ್ಲಿ ಆರೋಪಿಯೆಂದು ಕೇವಲ ಪತಿ ಮತ್ತು ಅವನ ಸಂಬಂಧಿಕರು ಮಾತ್ರ  ಬರುತ್ತಾರೆ.

ತಲೆನೋವಿಗಾಗಿ (Headache) ಹೋಮಿಯೋಪತಿ ಔಷಧಿಗಳ ಮಾಹಿತಿ 

ಕಣ್ಣುಗಳೆದುರು ಕತ್ತಲೆ ಕವಿದು ಅಂಕುಡೊಂಕು ಆಕಾರದಲ್ಲಿ ಮಿಂಚು ಹೊಡೆದಂತೆ ಆಗುವುದು (blindness with zig-zag dazzling like lightening) ಮತ್ತು ಅನಂತರ ತಲೆನೋವು ಪ್ರಾರಂಭವಾಗುವುದು

ಹಿಂದೂಗಳು ಹಿಂಸಕರೆ ?

ಕಾಂಗ್ರೆಸ್‌ ಮುಖಂಡ ಮತ್ತು ಲೋಕಸಭೆಯ ವಿಪಕ್ಷ ನಾಯಕ ರಾಹುಲ ಗಾಂಧಿ ಜುಲೈ ಒಂದರಂದು ಸಂಸತ್ತಿನಲ್ಲಿ ಮಾಡಿದ ಭಾಷಣದಲ್ಲಿ ‘ಹಿಂದೂಗಳನ್ನು ಹಿಂಸಕರು’ ಎಂದು ಹೇಳಿದರು.