ಪ್ರಭು ಶ್ರೀರಾಮನನ್ನು ‘ಇಮಾಮ್-ಎ-ಹಿಂದ್’ ಎಂದು ಕರೆದು ಅವರನ್ನು ಅವಮಾನಿಸಿದ ಫೈಜ್ ಖಾನ್ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು !
ಅನೇಕ ಹಿಂದೂಗಳ ಪ್ರಾಣಾಹುತಿ, ನೂರಾರು ವರ್ಷಗಳ ಹೋರಾಟ ಮತ್ತು 5೦೦ ವರ್ಷಗಳ ದೀರ್ಘ ಪ್ರತೀಕ್ಷೆಯ ಫಲವಾಗಿ ಆಗಸ್ಟ್ 5 ರಂದು ಶ್ರೀರಾಮಜನ್ಮಭೂಮಿ ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮನ ಭವ್ಯ ದೇವಾಲಯದ ನಿರ್ಮಾಣ ಕಾರ್ಯದ ಶುಭಾರಂಭವಾಗುತ್ತಿದೆ. ಈ ಕ್ಷಣ ಸಂಪೂರ್ಣ ಹಿಂದೂ ಸಮಾಜಕ್ಕ್ಕೆ ತುಂಬಾ ಆನಂದೋತ್ಸವವಾಗಿದೆ.