Hindu Shopkeeper Attacked: ಕಥಿತ ಧಾರ್ಮಿಕ ಭಾವನೆಗೆ ಧಕ್ಕೆಯನ್ನುಂಟು ಮಾಡಿದ ಆರೋಪ; ಹಿಂದೂ ಯುವಕನ ಅಂಗಡಿ ಧ್ವಂಸ ಮಾಡಿದ ಮುಸ್ಲಿಮರು

ಹಿಂದೂ ಯುವಕನೊಬ್ಬ ಇನ್‌ಸ್ಟಾಗ್ರಾಮ್‌ನಲ್ಲಿ ಪ್ರಸಾರ ಮಾಡಿದ ಪೋಸ್ಟ್‌ನಿಂದಾಗಿ, ಧಾರ್ಮಿಕ ಭಾವನೆಗೆ ಧಕ್ಕೆಯುಂಟಾಗಿದೆ ಎಂದು ಮುಸ್ಲಿಮರು ಅವನ ಅಂಗಡಿಯ ಮೇಲೆ ದಾಳಿ ಮಾಡಿ ಅಂಗಡಿ ಧ್ವಂಸಗೊಳಿಸಿರುವುದು ವರದಿಯಾಗಿದೆ.

ಸರಕಾರಿ ಭೂಮಿಯಲ್ಲಿರುವ ಮಜಾರ್ ಅನ್ನು ಮಸೀದಿಯಾಗಿ ಪರಿವರ್ತಿಸುವ ಮುನ್ನ ತಡೆಯಬೇಕು ! – ನ್ಯಾಯವಾದಿ ಖುಷ್ ಖಂಡೇಲ್ವಾಲ್, ಸಂಸ್ಥಾಪಕ, ‘ಹಿಂದೂ ಟಾಸ್ಕ ಫೋರ್ಸ್’

ಭಗವಾನ ಶ್ರೀಕೃಷ್ಣನ ಕಾರ್ಯವನ್ನು ಅರಿತು ಧರ್ಮಕಾರ್ಯ ಮಾಡಬೇಕು ! – – ವಕೀಲ ಖುಷ್ ಖಂಡೇಲ್ವಾಲ್

ಹಿಂದೂ ರಾಷ್ಟ್ರದ ಸ್ಥಾಪನೆಗಾಗಿ ವಿವಿಧ ಸಂಘಟನೆಗಳು ಮತ್ತು ಯುವಕರು ಮಾಡಿದ ಸಂಘರ್ಷ, ಮತಾಂತರವನ್ನು ತಡೆಗಟ್ಟುವ ಆದರ್ಶವನ್ನು ಧರ್ಮವೀರ ಸಂಭಾಜಿ ರಾಜೆ ಇವರು ಹಿಂದೂಗಳೆದುರು ಇಟ್ಟಿದ್ದಾರೆ ! – ಸದ್ಗುರು ಬಾಳ ಮಹಾರಾಜ, ಇಚಲಕರಂಜಿ, ಕೊಲ್ಹಾಪುರ.

ನಮಗೆ ಭಾರತವನ್ನು ಹಿಂದುರಾಷ್ಟ್ರವನ್ನಾಗಿ ಮಾಡಬೇಕಾಗಿದೆ, ಈ ವಿಚಾರವನ್ನು ನಮ್ಮ ಹೃದಯದಲ್ಲಿ ಗಟ್ಟಿ ಮಾಡಬೇಕು.

Indian Army Soldiers Killed: ಲಡಾಖನಲ್ಲಿ ಯುದ್ಧವಾಹನಗಳ ಅಭ್ಯಾಸದ ಸಮಯದಲ್ಲಿ ನಡೆದ ಅಪಘಾತದಲ್ಲಿ 5 ಸೈನಿಕರ ಸಾವು

ಲಡಾಖನ ದೌಲತ ಬೇಗ ಓಲ್ಡಿ ಪ್ರದೇಶದಲ್ಲಿ ನದಿ ದಾಟುವ ಅಭ್ಯಾಸದ ಸಮಯದಲ್ಲಿ ಸಂಭವಿಸಿದ ಅಪಘಾತದಲ್ಲಿ 5 ಸೈನಿಕರು ಸಾವನ್ನಪ್ಪಿದ್ದಾರೆ.

30 Muslims Convert to Hinduism: ಇಂದೋರ (ಮಧ್ಯಪ್ರದೇಶ)ನಲ್ಲಿ 30 ಮುಸಲ್ಮಾನರು ಹಿಂದೂ ಧರ್ಮದಲ್ಲಿ ಪ್ರವೇಶ !

ಖಜರಾನಾ ದೇವಸ್ಥಾನದಲ್ಲಿ 30 ಮುಸಲ್ಮಾನರು ವಿಧಿವತ್ತಾಗಿ ಹಿಂದೂ ಧರ್ಮಕ್ಕೆ ಪ್ರವೇಶಿಸಿದರು. ಈ ಸಂದರ್ಭದಲ್ಲಿ ಇಲ್ಲಿ ಯಜ್ಞ ಮಾಡಲಾಯಿತು.ಇದರಲ್ಲಿ ಹಿಂದೂ ಧರ್ಮವನ್ನು ಪ್ರವೇಶಿಸಿದವರೆಲ್ಲರೂ ಭಾಗವಹಿಸಿದ್ದರು

Amarnath Yatra Begins: ಮೊದಲ ದಿನವೇ ಶಿವಲಿಂಗದ ದರ್ಶನ ಪಡೆದ ೪ ಸಾವಿರದ ೬೦೩ ಭಕ್ತರು!

ಕಾಶ್ಮೀರದ ಅನಂತನಾಗ ಜಿಲ್ಲೆಯಲ್ಲಿ ಅಮರನಾಥ ಯಾತ್ರೆಯಲ್ಲಿ ಪವಿತ್ರ ಗುಹೆಯಲ್ಲಿನ ಮಂಜುಗಡ್ಡೆಯಿಂದ ನೈಸರ್ಗಿಕವಾಗಿ ರೂಪುಗೊಂಡಿರುವ ಬಾಬಾ ಬರ್ಫಾನಿ ಎಂಬ ಶಿವಲಿಂಗದ ದರ್ಶನವು ಜೂನ್ ೨೯ ರಿಂದ ಪ್ರಾರಂಭವಾಗಿದೆ.

Governor Files Case Against Bengal CM: ಬಂಗಾಳದ ರಾಜ್ಯಪಾಲರಿಂದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ವಿರುದ್ಧ ಮಾನನಷ್ಟ ಮೊಕದ್ದಮೆ!

ಬಂಗಾಳದ ರಾಜ್ಯಪಾಲ ಸಿ.ವಿ. ಆನಂದ ಬೋಸರವರು ಕೋಲಕಾತಾ ಉಚ್ಚ ನ್ಯಾಯಾಲಯದಲ್ಲಿ ರಾಜ್ಯದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ತೃಣಮೂಲ ಕಾಂಗ್ರೆಸ್ಸಿನ ಕೆಲವು ನಾಯಕರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

ಡಾ. ದಾಭೋಲ್ಕರ್ ಹತ್ಯೆ ಪ್ರಕರಣದಲ್ಲಿ ಖುಲಾಸೆಗೊಂಡ ವಿಕ್ರಂ ಭಾವೆ ಮತ್ತು ಧರ್ಮಪ್ರೇಮಿ ನ್ಯಾಯವಾದಿಗಳನ್ನು ವೈಶ್ವಿಕ ಹಿಂದೂ ರಾಷ್ಟ್ರ ಮಹೋತ್ಸವದಲ್ಲಿ ಸನ್ಮಾನ !

ಡಾ. ನರೇದ್ರ ದಾಭೊಲ್ಕರ್ ಕೊಲೆ ಕ್ರಕರಣದಲ್ಲಿ ಖುಲಾಸೆಗೊಂಡ ಸನಾತನದ ಸಾಧಕ ಶ್ರೀ. ವಿಕ್ರಂ ಭಾವೆ ಸಹಿತ ‘ಹಿಂದುತ್ವದ ಕಾರ್ಯ’ ಎಂದು ಉಚಿತವಾಗಿ ನ್ಯಾಯಾಂಗ ಹೋರಾಟ ಮಾಡಿದ ನ್ಯಾಯವಾದಿಗಳ ಸನ್ಮಾನ ಮಾಡಲಾಯಿತು. 

‘ವೈಶ್ವಿಕ ಹಿಂದೂ ರಾಷ್ಟ್ರ ಮಹೋತ್ಸವ’ದ ಮೂಲಕ ಎಲ್ಲೆಡೆ ಸುಖ-ಸಮಾಧಾನ ಹೆಚ್ಚಾಗಲಿ ! – ವಿಶ್ವಪ್ರಸನ್ನ ತೀರ್ಥ ಸ್ವಾಮಿ ಪೇಜಾವರ ಮಠ

‘ಹಿಂದೂ ಜನಜಾಗೃತಿ ಸಮಿತಿ’ಯ ವತಿಯಿಂದ 24 ರಿಂದ 30 ಜೂನ್ ಈ ಅವಧಿಯಲ್ಲಿ ‘ವೈಶ್ವಿಕ ಹಿಂದೂ ರಾಷ್ಟ್ರ ಮಹೋತ್ಸವ’ವನ್ನು ಆಯೋಜಿಸಲಾಗಿದೆ. ಇದು ಅತ್ಯಂತ ಆನಂದದ ವಿಷಯವಾಗಿದೆ.

ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ಮೂಲಕ ನಾವು ಸಮಾಜ ಮತ್ತು ಧರ್ಮವನ್ನು ರಕ್ಷಿಸಲು ಸಾಕಷ್ಟು ಕೆಲಸ ಮಾಡಬಹುದು ! – ವಕೀಲ ಅಮೃತೇಶ್ ಎನ್.ಪಿ. ರಾಷ್ಟ್ರೀಯ ಉಪಾಧ್ಯಕ್ಷರು, ಹಿಂದೂ ವಿಧಿಜ್ಞ ಪರಿಷತ್ತು

ಗುರುಗಳ ಆಶೀರ್ವಾದದಿಂದ ಸಮಾಜ ಮತ್ತು ಧರ್ಮಕ್ಕಾಗಿ ಕಾರ್ಯ ಮಾಡಲು ಪ್ರೇರಣೆ ದೊರೆಯುತ್ತಿದೆ ಎಂದು ಹೇಳಿದರು.