‘ಶ್ರೀರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್’ನ ಬ್ಯಾಂಕ್ ಖಾತೆಯಿಂದ ೬ ಲಕ್ಷ ರೂಪಾಯಿ ಕದ್ದ ಕಳ್ಳರು

ಅಯೋಧ್ಯೆಯ ಶ್ರೀರಾಮಜನ್ಮಭೂಮಿಯ ಮೇಲೆ ಶ್ರೀರಾಮಮಂದಿರದ ನಿರ್ಮಾಣಕಾರ್ಯವು ಆರಂಭವಾಗಿದೆ. ಅದಕ್ಕಾಗಿ ಭಕ್ತರು ದೇವಸ್ಥಾನದ ಟ್ರಸ್ಟ್‌ಗೆ ಅರ್ಪಣೆಯನ್ನು ನೀಡುತ್ತಿದ್ದಾರೆ. ಅದಕ್ಕಾಗಿ ಟ್ರಸ್ಟ್ ತೆರೆದಿದ್ದ ಬ್ಯಾಂಕ್ ಖಾತೆಯಲ್ಲಿ ಈ ಮೊತ್ತವನ್ನು ಜಮೆ ಮಾಡಲಾಗುತ್ತಿದೆ. ಈ ಬ್ಯಾಂಕಿನ ಖಾತೆಯಿಂದ ೬ ಲಕ್ಷ ರೂಪಾಯಿಗಳ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ.

ಶ್ರೀಲಂಕಾದಲ್ಲಿ ಗೋಹತ್ಯಾನಿಷೇಧ ಇರಲಿದೆ; ಆದರೆ ಗೋವಂಶದ ಮಾಂಸವನ್ನು ತಿನ್ನಲು ಮಾತ್ರ ಅನುಮತಿ ಅಬಾಧಿತ

ಶ್ರೀಲಂಕಾದ ಪ್ರಧಾನಿ ಮಹಿಂದಾ ರಾಜಪಕ್ಷೆ ಇವರು ಇಡೀ ಶ್ರೀಲಂಕಾದಲ್ಲಿ ಗೋಹತ್ಯೆಯ ಮೇಲೆ ನಿಷೇಧ ಹೇರುವ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ರಾಜಪಕ್ಷೆ ಇವರು ತಮ್ಮ ಆಢಳಿತಾರೂಢ ‘ಶ್ರೀಲಂಕಾ ಪೊಡುಜನಾ ಪೆರುಮನಾ’ (ಎಸ್.ಎಲ್.ಪಿ.ಪಿ.) ಪಕ್ಷದ ಸಂಸದೀಯ ಸಭೆಯಲ್ಲಿ ಈ ಘೋಷಣೆ ಮಾಡಿದರು.

ಚೀನಾದೊಂದಿಗಿನ ‘ಹಂಬನಟೊಟಾ’ ಒಪ್ಪಂದ ಮಾಡಿಕೊಂಡಿರುವುದು ನಮ್ಮ ದೊಡ್ಡ ತಪ್ಪು !

ಶ್ರೀಲಂಕಾ ಸಾಲವನ್ನು ತೀರಿಸಲಾಗದೇ ತನ್ನ ‘ಹಂಬನಟೊಟಾ ಬಂದರ್’ಅನ್ನು ೯೯ ವರ್ಷಗಳ ಕಾಲ ಬಾಡಿಗೆಗೆ ನೀಡಬೇಕಾಯಿತು. ಚೀನಾದೊಂದಿಗಿನ ಈ ಒಪ್ಪಂದ ಮಾಡಿಕೊಂಡಿರುವುದು ನಮ್ಮ ದೊಡ್ಡ ತಪ್ಪಾಗಿತ್ತು ಎಂದು ಶ್ರೀಲಂಕಾದ ವಿದೇಶಾಂಗ ಸಚಿವ ಜಯನಾಥ ಕೋಲಂಬಗೆ ಇವರು ಒಂದು ವಾರ್ತಾವಾಹಿನಿಗೆ ನೀಡಿದ ಸಂದರ್ಶನದಲ್ಲಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

‘ಇಸ್ಲಾಮಿನ ಪರವಾಗಿ ನಿಂತರೆ, ಐ.ಎ.ಎಸ್. ಹಾಗೂ ಐ.ಪಿ.ಎಸ್. ಅಧಿಕಾರಿಗಳಾಗಬಹುದು (ಅಂತೆ) !’- ಡಾ. ಝಾಕಿರ ನಾಯಿಕ್‌ನಿಂದ ಮುಸಲ್ಮಾನರಿಗೆ ಸಲಹೆ

ಒಂದು ವೇಳೆ ನಿಮಗೆ ಐ.ಎ.ಎಸ್. (ಭಾರತೀಯ ಆಡಳಿತ ಸೇವೆ) ಹಾಗೂ ಐ.ಪಿ.ಎಸ್. (ಭಾರತೀಯ ಪೊಲೀಸ್ ಸೇವೆ) ಅಧಿಕಾರಿ ಆಗುವುದಿದ್ದರೆ, ನಿಮಗೆ ಇಸ್ಲಾಮ್‌ನ ಪರವಾಗಿ ನಿಲ್ಲಬೇಕಾಗುತ್ತದೆ, ಎಂದು ಭಯೋತ್ಪಾದಕರಿಗೆ ಆದರ್ಶಪ್ರಾಯವಾಗಿರುವ ಡಾ. ಝಾಕಿರ ನಾಯಿಕ್ ಒಂದು ವಿಡಿಯೋ ಮೂಲಕ ಮುಸಲ್ಮಾನರಿಗೆ ಸಲಹೆಯನ್ನು ನೀಡಿದ್ದಾನೆರೆ.

ಪರಾತ್ಪರ ಗುರು ಡಾ. ಆಠವಲೆ ಇವರ ತೇಜಸ್ವಿ ವಿಚಾರ ಪರಾತ್ಪರ ಗುರು

ಬುದ್ಧಿಜೀವಿಗಳಿಗೆ ವಿಜ್ಞಾನದ ಬಗ್ಗೆ ಎಷ್ಟೇ ಅಹಂಕಾರವಿದ್ದರೂ ಅವರು ಚಿಕ್ಕಕ್ಕಿಂತ ಅತಿ ಚಿಕ್ಕದಾಗಿರುವ ಜೀವಿಯ ಒಂದು ಕೋಶವನ್ನು ಮಾತ್ರವಲ್ಲದೆ, ಬಾಹ್ಯ ವಸ್ತುಗಳನ್ನು ಉಪಯೋಗಿಸದೇ ಕಲ್ಲಿನ ಒಂದು ಕಣವನ್ನು ಸಹ ಮಾಡಲು ಸಾಧ್ಯವಿಲ್ಲ ಮತ್ತು ತದ್ವಿರುದ್ಧ ಈಶ್ವರನು ಲಕ್ಷಗಟ್ಟಲೆ ಕೋಶವಿರುವ ಮಾನವ ಮತ್ತು ಅನಂತಕೋಟಿ ಬ್ರಹ್ಮಾಂಡವನ್ನು ನಿರ್ಮಿಸಿದ್ದಾನೆಂಬುದನ್ನು ಗಮನದಲ್ಲಿ ಇಟ್ಟುಕೊಳ್ಳಬೇಕು.

ಅಶಿಸ್ತಿನ ವಿರುದ್ಧ ಆಕ್ರೋಶ !

ಸದ್ಯ ಭಾರತವು ಜಗತ್ತಿನಲ್ಲಿ ಕೊರೋನಾಬಾಧಿತರ ಸಂಖ್ಯೆಯಲ್ಲಿ ಮೂರನೇ ಸ್ಥಾನಕ್ಕೆ ತಲುಪಿದೆ. ಈಗ ಪ್ರತಿದಿನ ೬೦ ರಿಂದ ೭೦ ಸಾವಿರಗಳ ಮಧ್ಯದ ಸಂಖ್ಯೆಯಲ್ಲಿ ಕೊರೋನಾಬಾಧಿತರು ಕಂಡು ಬರುತ್ತಿದ್ದಾರೆ. ಒಂದು ವೇಳೆ ಈ ವೇಗವು ಇದೇ ರೀತಿ ಮುಂದುವರಿದರೆ, ಭಾರತವು ಬೇಗನೆ ೧ ಕೋಟಿ ರೋಗಿಗಳ ಸಂಖ್ಯೆಯ ಹಂತವನ್ನು ತಲುಪುವುದರಲ್ಲಿ ಯಾವುದೇ ಸಂಶಯವಿಲ್ಲ.

ಸನಾತನದ ಗ್ರಂಥಗಳನ್ನು ಕನ್ನಡ ಭಾಷೆಗೆ ಅನುವಾದ ಮಾಡಲು ಸಹಾಯ ಮಾಡಬೇಕಾಗಿ ವಿನಂತಿ !

ಗ್ರಂಥ ನಿರ್ಮಿತಿ ಪ್ರಕ್ರಿಯೆಯು ನಿರಂತರವಾಗಿ ನಡೆಯುತ್ತಿದ್ದು ಆಗಸ್ಟ್  ೨೦೨೦ ರವರೆಗೆ ಸನಾತನದ ೩೨೪ ಗ್ರಂಥಗಳ ೧೭ ಭಾಷೆಗಳಲ್ಲಿ ೮೦,೧೮,೦೦೦ ಪ್ರತಿಗಳನ್ನು ಪ್ರಕಟಿಸಲಾಗಿದ್ದು, ಇನ್ನೂ ೮೦೦೦ ಗ್ರಂಥಗಳನ್ನು ಪ್ರಕಟಿಸುವಷ್ಟು ಜ್ಞಾನ ಸಂಗ್ರಹವಾಗಿದೆ.

ಪರಾತ್ಪರ ಗುರು ಡಾ. ಆಠವಲೆ ಇವರ ತೇಜಸ್ವಿ ವಿಚಾರಗಳು

ಧರ್ಮ ಎಂಬ ಪದದ ಅರ್ಥ ಜಗತ್ತನ್ನು ಅನಿಷ್ಟಗಳಿಂದ ರಕ್ಷಿಸುವ, ಹಾಗೆಯೇ ಮಾನವನಿಗೆ ಐಹಿಕ ಮತ್ತು ಪಾರಮಾರ್ಥಿಕ ಉನ್ನತಿಯೊಂದಿಗೆ  ಮೋಕ್ಷವನ್ನು ನೀಡುವ ತತ್ತ್ವವೆಂದರೆ ಧರ್ಮ. ಹೆಚ್ಚಿನ ವಿದೇಶಿ ಭಾಷೆಗಳಲ್ಲಿ, ಧರ್ಮ ಎಂಬ ಪದಕ್ಕೆ ಸಮಾನಾರ್ಥಕ ಪದವೇ ಇಲ್ಲ ! ಆದುದರಿಂದ ಅವರಿಗೆ ತಮ್ಮ ಧರ್ಮಾಚರಣೆಯನ್ನು ಮಾಡಲು ಕಷ್ಟವಾಗುತ್ತದೆ.

ಭಾರತೀಯ ಶಿಕ್ಷಣ ಪದ್ಧತಿಯ ವೈಶಿಷ್ಟ್ಯಗಳು

‘ಈ ಪದ್ಧತಿಯಲ್ಲಿ ಶಿಕ್ಷಣ ನೀಡುವುದರಿಂದ ಸಮಾಜದ ಅತ್ಯಂತ ಕೆಳಗಿನ ಸ್ತರದವರೆಗೂ ಅತ್ಯಂತ ಲಾಭದಾಯಕ ರೀತಿಯಲ್ಲಿ ಶಿಕ್ಷಣವು ತಲುಪುತ್ತದೆ. ಈ ವಿಷಯದ ಕುರಿತಂತೆ ನಾವು ಚಿಂತನೆಯನ್ನು ನಡೆಸಬೇಕಾಗಿದೆ’. ಅಂದರೆ ಅಂದಿನ ಶಿಕ್ಷಣ ನೀಡುವ ಪದ್ಧತಿಯೂ ಎಷ್ಟೊಂದು ಮುಂದುವರಿದಿತ್ತು ಮತ್ತು ಯಾವ ದೃಷ್ಟಿಕೋನವನ್ನಿಟ್ಟು ಶಿಕ್ಷಣವನ್ನು ನೀಡಲಾಗುತ್ತಿತ್ತು ಎನ್ನುವುದನ್ನು ಗಮನಿಸಿ.

ವಿದ್ಯಾರ್ಥಿಗಳಿಗೆ ದೇಶಭಕ್ತಿಯನ್ನು ಬೋಧಿಸುವ ಆವಶ್ಯಕತೆಯನ್ನು ಅರಿತ ಶಿಕ್ಷಕರು !

ದೇಶದ ಸ್ವಾತಂತ್ರ್ಯಕ್ಕಾಗಿ ಸರ್ವಸ್ವದ ತ್ಯಾಗ ಮಾಡಿದ ಕೆಲವು ಸತ್ಪುರುಷರ ಬಗ್ಗೆ ಕ್ರಾಂತಿಕಾರರು ಅಥವಾ ರಾಷ್ಟ್ರಪುರುಷರೆಂದು ಮಾತ್ರ ನಮಗೆ ಪರಿಚಯವಿರುತ್ತದೆ. ಮುಂದಿನ ಪೀಳಿಗೆಯನ್ನು ದೇಶಾಭಿಮಾನಿಯನ್ನಾಗಿಸಲು ಅದಕ್ಕೆ ರಾಷ್ಟ್ರಭಕ್ತಿಯ ಶಿಕ್ಷಣ ನೀಡುವ ಮಹಾನ್ ಧ್ಯೇಯವನ್ನಿರಿಸಿ ಈ ವೀರಪುರುಷರು ಮಾಡಿದ ಕಾರ್ಯವು ಅಷ್ಟೇ ಶ್ರೇಷ್ಠವಾಗಿದೆ.