ಶ್ರೀರಾಮನನ್ನು ಕಾಲ್ಪನಿಕವೆಂದು ಘೋಷಿಸಿದ ಕಾಂಗ್ರೆಸ್ಸಿನ ಕಣ್ಣು ಈಗ ಹಿಂದೂ ದೇವಸ್ಥಾನಗಳಲ್ಲಿನ ಬಂಗಾರದ ಮೇಲೆ ?
ಹಿಂದೂಗಳ ದೇವಸ್ಥಾನಗಳಲ್ಲಿನ ಬಂಗಾರವನ್ನು ತೆಗೆದುಕೊಳ್ಳಬೇಕೆಂದು ಕಪಟತನದ ಕರೆ ನೀಡಿದ ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ ಚವ್ಹಾಣ್‌ರ ಕಾಂಗ್ರೆಸ್ ಪಕ್ಷ ಭಾರತವನ್ನು ಜಾತ್ಯತೀತ ಎಂದು ಘೋಷಿಸಿ ಅಲ್ಪಸಂಖ್ಯಾತರಿಗಾಗಿ ಯೋಜನೆ ಹಾಗೂ ಹಜ್ ಯಾತ್ರೆ, ಇಫ್ತಾರ, ಮೌಲ್ವಿಗಳ ವೇತನಗಳ ಮೇಲೆ ಸಾವಿರಾರು ಕೋಟಿ ರೂಪಾಯಿ ಖರ್ಚು ಮಾಡಿದೆ,