ಇಂತಹ ಘಟನೆಗಳು ಯಾವಾಗ ನಿಲ್ಲುವವು ?
ಸಂಚಾರ ನಿಷೇಧ (ಲಾಕ್‌ಡೌನ್) ಇರುವಾಗ ಬಂಗಾಲದ ಹಾವಡಾದಲ್ಲಿಯ ಮತಾಂಧರು ಬಹುಸಂಖ್ಯೆಯಲ್ಲಿರುವ ಟಿಕಿಯಾಪಾಡಾ ಪ್ರದೇಶದಲ್ಲಿ ಮತಾಂಧರು ಪೊಲೀಸರ ಮೇಲೆ ಹಲ್ಲೆ ನಡೆಸಿದರು. ಮತಾಂಧರು ಪೊಲೀಸರನ್ನು ಥಳಿಸುತ್ತ ಅವರ ಮೇಲೆ ಕಲ್ಲು ತೂರಾಟ ಮಾಡಿದರು. ಇದರಲ್ಲಿ ಇಬ್ಬರು ಪೊಲೀಸರು ಗಂಭೀರವಾಗಿ ಗಾಯಗೊಂಡರು. ಪೊಲೀಸರ ೨ ವಾಹನಗಳನ್ನೂ ಧ್ವಂಸ ಗೊಳಿಸಲಾಯಿತು.