Pakistan Gets UN Security Council Seat: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ತಾತ್ಕಾಲಿಕ ಸದಸ್ಯತ್ವ ಪಡೆದ ಪಾಕಿಸ್ತಾನ !

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ತಾತ್ಕಾಲಿಕ ಸದಸ್ಯರಾಗಿ ಪಾಕಿಸ್ತಾನವನ್ನು ಆಯ್ಕೆ ಮಾಡಲಾಗಿದೆ. ಅದು 2 ವರ್ಷಗಳ ಕಾಲ ಭದ್ರತಾ ಮಂಡಳಿಯ ಸದಸ್ಯರಾಗಿರಲಿದೆ.

Rude Comments Made On Women: ಅಮರಾವತಿಯಲ್ಲಿ ಸೋತ ಬಿಜೆಪಿ ಅಭ್ಯರ್ಥಿ ನವನೀತ್ ರಾಣಾ ಬಗ್ಗೆ ಅಶ್ಲೀಲ ಟೀಕೆ !

ರಾಜಕಮಲ ವೃತ್ತದಲ್ಲಿ ಕಾಂಗ್ರೆಸ್ ವಿಜಯೋತ್ಸವ ಆಚರಿಸುವಾಗ ಅಸಭ್ಯ ವರ್ತನೆ ತೋರಿದ 7 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Nepal Calls Back Its Ambassadors : ಭಾರತ, ಅಮೆರಿಕ ಸೇರಿದಂತೆ 11 ದೇಶಗಳ ರಾಯಭಾರಿಗಳನ್ನು ವಾಪಸ್ ಕರೆಸಿಕೊಂಡ ನೇಪಾಳ ಸರ್ಕಾರ !

ನೇಪಾಳ ಸರ್ಕಾರ 11 ದೇಶಗಳ ತನ್ನ ರಾಯಭಾರಿಗಳನ್ನು ವಾಪಸ್ ಕರೆಸಿಕೊಂಡಿದೆ. ಇವರಲ್ಲಿ ಭಾರತ ಮತ್ತು ಅಮೇರಿಕಾದಲ್ಲಿ ನೇಮಕಗೊಂಡ ರಾಯಭಾರಿಗಳೂ ಸೇರಿದ್ದಾರೆ.

Kashmir Hindu Attacked: ಕಾಶ್ಮೀರದ ಅನಂತನಾಗದಲ್ಲಿ ಕಾಶ್ಮೀರಿ ಹಿಂದೂ ಕುಟುಂಬದ ಮಹಿಳೆಯರ ಮೇಲೆ ಕ್ರೂರವಾಗಿ ಹಲ್ಲೆ !

ಕಲಂ 370 ರದ್ದಾದ ನಂತರ, ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿಯ ವಾತಾವರಣವಿದೆ. ಕ್ರಮೇಣ ಸ್ಥಳಾಂತರಗೊಂಡ ಕಾಶ್ಮೀರಿ ಹಿಂದೂಗಳ ಪುನರ್ವಸತಿ ಪ್ರಾರಂಭವಾಯಿತು.

Putin Threatens With Missiles: ನಾವು ಉಕ್ರೇನ್‌ಗೆ ಶಸ್ತ್ರಾಸ್ತ್ರಗಳನ್ನು ಪೂರೈಸುವ ದೇಶಗಳ ಗಡಿಯಲ್ಲಿ ಕ್ಷಿಪಣಿಗಳನ್ನು ನಿಯೋಜಿಸುವೆವು !

ಉಕ್ರೇನ್‌ಗೆ ಶಸ್ತ್ರಾಸ್ತ್ರಗಳನ್ನು ಪೂರೈಸುವ ದೇಶಗಳ ಗಡಿಯಲ್ಲಿ ಕ್ಷಿಪಣಿಗಳನ್ನು ನಿಯೋಜಿಸುವೆವು, ಎಂದು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುತಿನ್

ಶ್ರೀರಾಮಸೇನೆಯ ವತಿಯಿಂದ ಮಹಿಳೆಯರಿಗೆ ತ್ರಿಶೂಲ ದೀಕ್ಷೆ !

ಮಹಿಳೆಯರಲ್ಲಿ ಆತ್ಮಸ್ಥೈರ್ಯ ಹೆಚ್ಚಿಸುವ ನಿಟ್ಟಿನಲ್ಲಿ ಶ್ರೀರಾಮಸೇನೆ ವತಿಯಿಂದ ಜೂನ್ 9 ರಿಂದ ಇಲ್ಲಿನ ವಿದ್ಯಾಗಿರಿ ಸಭಾಂಗಣದಲ್ಲಿ ತ್ರಿಶೂಲ ದೀಕ್ಷಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಶ್ರೀ. ಗಂಗಾಧರ ಕುಲಕರ್ಣಿ ಇವರು ಮಾಹಿತಿ ನೀಡಿದರು.

ಉಡುಪಿಯಲ್ಲಿ ಲೈಂಗಿಕ ದೌರ್ಜನ್ಯ ನಡೆಸಿದ ಸರ್ಕಾರಿ ಡಾ. ರಾಬರ್ಟ್ ರೆಬೆಲ್ ಪರಾರಿ !

ಲೈಗಿಂಕ ದೌರ್ಜನ್ಯ ಸೇರಿದಂತೆ ನಾನಾ ದೌರ್ಜನ್ಯ ಆರೋಪ ಎದುರಿಸುತ್ತಿರುವ ಕುಂದಾಪುರದ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಡಾ. ರಾಬರ್ಟ್ ರೆಬೆಲ್ ಅವರನ್ನು ಅಮಾನತುಗೊಳಿಸಲಾಗಿದೆ.

ಶರಣ್ ಪಂಪ್ವೆಲ್ ವಿರುದ್ಧದ ಪ್ರಕರಣಕ್ಕೆ ಕರ್ನಾಟಕ ಹೈಕೋರ್ಟ್ ನಿಂದ ತಡೆಯಾಜ್ಞೆ

ಕಂಕನಾಡಿಯ ರಸ್ತೆಯಲ್ಲಿ ನಮಾಜ್ ಮಾಡುವ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಸಂದೇಶಗಳನ್ನು ಪ್ರಸಾರ ಮಾಡಿದ್ದ ವಿಶ್ವ ಹಿಂದೂ ಪರಿಷತ್ ವಿಭಾಗೀಯ ಜಂಟಿ ನಿರ್ದೇಶಕ ಶರಣ್ ಪಂಪ್ವೆಲ್ ವಿರುದ್ಧ ದೂರು ದಾಖಲಾಗಿತ್ತು.

Temple In Fire: ಕಾಶ್ಮೀರದಲ್ಲಿನ ೧೦೯ ವರ್ಷ ಹಳೆಯ ದೇವಸ್ಥಾನ ಬೆಂಕಿಗೆ ಆಹುತಿ !

ಇಲ್ಲಿನ ಗುಲ್ಮಾರ್ಗದಲ್ಲಿ ೧೦೦ ವರ್ಷಗಳಿಗಿಂತಲೂ ಪ್ರಾಚೀನವಾಗಿರುವ ಶ್ರೀ ಶಿವನ ದೇವಸ್ಥಾನಕ್ಕೆ ಜೂನ ೬ ರ ಮುಂಜಾನೆ ೪ ಗಂಟೆಗೆ ಬೆಂಕಿ ತಗುಲಿತು.