Bengal Rape Case : ಅಪರಾಧಿ ಸಂಜಯ ರಾಯ್‌ಗೆ ಸಾಯುವವರೆಗೆ ಜೀವಾವಧಿ ಶಿಕ್ಷೆ
ರಾಧಾ ಗೋವಿಂದ್ ಕರ್ ಆಸ್ಪತ್ರೆಯಲ್ಲಿ ಮಹಿಳಾ ತರಬೇತಿ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಮಾಡಿದ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾಗಿರುವ ಸಂಜಯ ರಾಯ್‌ಗೆ ಸೀಯಾಲದಹ ನ್ಯಾಯಾಲಯವು ಸಾಯುವವರೆಗೆ ಜೀವಾವಧಿ ಶಿಕ್ಷೆ ಮತ್ತು 50 ಸಾವಿರ ರೂಪಾಯಿ ದಂಡ ವಿಧಿಸಿದೆ.