ಕೇರಳದ ಜೈವಿಕ ತಂತ್ರಜ್ಞಾನ ಸಂಸ್ಥೆಯ ಪರಿಸರಕ್ಕೆ ಪೂ. ಗೋಳವಲಕರ ಗುರೂಜಿಯ ಹೆಸರಿಡುವ ನಿರ್ಧಾರ
ರಾಜ್ಯದ ರಾಜೀವ್ ಗಾಂಧಿ ಸೆಂಟರ್ ಫಾರ್ ಬಯೋಟೆಕ್ನಾಲಜಿ ಇನ್ಸ್ಟಿಟ್ಯೂಟ್‌ನ ಪರಿಸರಕ್ಕೆ ಎರಡನೇ ಸರಸಂಘಚಾಲಕ ಪೂ. ಗೋಳವಲಕರ ಗುರೂಜಿಯವರ ಹೆಸರಿಡಲು ಕೇಂದ್ರ ಸರಕಾರ ತೆಗೆದುಕೊಂಡಿರುವ ನಿರ್ಧಾರವನ್ನು ರಾಜ್ಯದ ಕಮ್ಯುನಿಸ್ಟ್ ಸರಕಾರ ಮತ್ತು ವಿರೋಧ ಪಕ್ಷ ಕಾಂಗ್ರೆಸ್ ವಿರೋಧಿಸಿವೆ.