ಬಾಡಮೆರ್ (ರಾಜಸ್ಥಾನ)ದಲ್ಲಿ ಪಾಕಿಸ್ತಾನಕ್ಕಾಗಿ ಬೇಹುಗಾರಿಕೆ ಮಾಡುತ್ತಿದ್ದ ವ್ಯಕ್ತಿಯ ಬಂಧನ
ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐಗಾಗಿ ಬೇಹುಗಾರಿಕೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರೋಶನ ಲಾಲ ಭೀಲ ಎಂಬ ೩೫ ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ. ರೋಶನ ಲಾಲನು ಅನೇಕ ದಿನಗಳಿಂದ ಗಡಿಯಲ್ಲಿರುವ ಭಾರತೀಯ ಸೇನೆಯ ರಹಸ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ನೀಡುತ್ತಿದ್ದನು.