ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ನಾಲ್ವರ ಬಂಧನ
ಹಾಥರಸ್‌ನಲ್ಲಿ ೧೯ ವರ್ಷದ ಬಾಲಕಿಯ ಮೇಲಿನ ಕಥಿತ ಸಾಮೂಹಿಕ ಅತ್ಯಾಚಾರ ಮತ್ತು ತದನಂತರ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಹಾಥರಸ್‌ನಲ್ಲಿ ಗಲಭೆ ನಡೆಸುವ ಸಂಚು ರೂಪಿಸಿದ ಪ್ರಕರಣದಲ್ಲಿ ಪೊಲೀಸರು ಅತೀಕ್ ಉರ್ ರೆಹಮಾನ್, ಸಿದ್ದಿಕಿ, ಮಸೂದ್ ಅಹಮದ ಮತ್ತು ಆಲಂ ಈ ನಾಲ್ವರನ್ನು ಬಂಧಿಸಿದ್ದಾರೆ.