ಕೈಲಾಸ ಮಾನಸರೋವರ ಪ್ರದೇಶದಲ್ಲಿ ಚೀನಾದಿಂದ ಕ್ಷಿಪಣಿ ನೆಲೆಯ ನಿರ್ಮಾಣ
ಟಿಬೆಟ್‌ನಲ್ಲಿಯ ಮಾನಸರೋವರ ಪ್ರದೇಶದಲ್ಲಿ ಚೀನಾದಿಂದ ಭೂಮಿಯಿಂದ ಗಾಳಿಯಲ್ಲಿ ಹೊಡೆದುರುಳಿಸುವ ಕ್ಷಿಪಣಿ ನೆಲೆಯನ್ನು ನಿರ್ಮಿಸುವ ಕೆಲಸವನ್ನು ಮಾಡುತ್ತಿದೆ. ಉಪಗ್ರಹದ ಮೂಲಕ ತೆಗೆಯಲಾಗಿದ್ದ ಛಾಯಾಚಿತ್ರದ ವಿಶ್ಲೇಷಣೆಯಿಂದ ಈ ಮಾಹಿತಿ ಬಹಿರಂಗಗೊಂಡಿದೆ.