ಬೆಂಗಳೂರು ಗಲಭೆಗೆ ಇಸ್ಲಾಮಿಕ್ ಸ್ಟೇಟ್‌ನ ನಂಟಿರುವ ಶಂಕೆ
ಬೆಂಗಳೂರು ಗಲಭೆ ಪ್ರಕರಣದಲ್ಲಿ ಇಸ್ಲಾಮಿಕ್ ಸ್ಟೇಟ್ ಈ ಉಗ್ರ ಸಂಘಟನೆಯ ಕೈವಾಡವಿರುವ ಬಗ್ಗೆ ಪೊಲೀಸರಿಗೆ ಪ್ರಾಥಮಿಕ ಸಾಕ್ಷ್ಯಗಳು ಲಭಿಸಿವೆ. ಗಲಭೆಗೆ ಉಗ್ರರ ಕೈವಾಡ ಇರುವುದು ಬಯಲಾಗುತ್ತಿದ್ದಂತೆ ಕೇಂದ್ರೀಯ ತನಿಖಾ ತಂಡ ಬೆಂಗಳೂರಿನಲ್ಲಿ ಅಫ್ರೋಜ್ ಹೆಸರಿನ ಶಂಕಿತನೊಬ್ಬನನ್ನು ವಶಕ್ಕೆ ಪಡೆದಿದ್ದಾರೆ.