ಪಾಕಿಸ್ತಾನದಲ್ಲಿ ೩ ಅಪ್ರಾಪ್ತ ಹಿಂದೂ ಹುಡುಗಿಯರನ್ನು ಅಪಹರಿಸಿ ಬಲವಂತವಾಗಿ ಇಸ್ಲಾಂಗೆ ಮತಾಂತರ
ಪಾಕ್‌ನ ಸಿಂಧ ಪ್ರಾಂತ್ಯದಲ್ಲಿ ೩ ಅಪ್ರಾಪ್ತ ಹಿಂದೂ ಹುಡುಗಿಯರನ್ನು ಅಪಹರಿಸಿ ಬಲವಂತವಾಗಿ ಇಸ್ಲಾಂಗೆ ಮತಾಂತರಗೊಳಿಸುವುದರ ಜೊತೆಗೆ ಅವರನ್ನು ಬಲವಂತವಾಗಿ ಮುಸ್ಲಿಂ ಯುವಕರನ್ನು ಮದುವೆಯಾಗುವಂತೆ ಮಾಡಿಸಿದ ಘಟನೆ ನಡೆದಿದೆ. ನ್ಯಾಯವಾದಿ ರಾಹತ್ ಆಸ್ಟಿನ್ ಇವರು ಈ ಬಗ್ಗೆ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.