ರಾಹುಲ್ ಗಾಂಧಿಯವರ ಶಿಕ್ಷೆಗೆ ಸರ್ವೋಚ್ಚ ನ್ಯಾಯಾಲಯದಿಂದ ತಡೆಯಾಜ್ಞೆ !

ಮೋದಿ ಉಪನಾಮವನ್ನು ಅವಮಾನಿಸಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸೂರತ್ ನ್ಯಾಯಾಲಯ 2 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಇದರಿಂದ ಅವರ ಸಂಸತ್ ಸದಸ್ಯತ್ವ ರದ್ದಾಗಿತ್ತು. ಶಿಕ್ಷೆಗೆ ತಡೆ ಕೋರಿ ಸರ್ವೋಚ್ಚ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಅರ್ಜಿಯ ಕುರಿತು ಆಗಸ್ಟ್ 4 ರಂದು ವಿಚಾರಣೆ ನಡೆಯಿತು.

ಸಾಮೂಹಿಕ ಬಲಾತ್ಕಾರದ ನಂತರ ಹುಟ್ಟಿದ ಮಗನಿಂದ ೨೮ ವರ್ಷದ ನಂತರ ತಾಯಿಗೆ ನ್ಯಾಯ ದೊರಕಿಸಿಕೊಟ್ಟ !

ಇಲ್ಲಿಯ ೨೮ ವರ್ಷಗಳ ಹಿಂದಿನ ಸಾಮೂಹಿಕ ಬಲಾತ್ಕಾರ ಪ್ರಕರಣದ ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ. ಸಾಮೂಹಿಕ ಬಲಾತ್ಕಾರದ ಸಮಯದಲ್ಲಿ ಸಂತ್ರಸ್ತೆಯು ೧೨ ವರ್ಷವಳಾಗಿದ್ದಳು. ೨೮ ವರ್ಷಗಳನಂತರ ಉತ್ತರ ಪ್ರದೇಶ ಪೊಲೀಸರು ದೂರು ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.

ದೆಹಲಿ ವಿಮಾನ ನಿಲ್ದಾಣದಿಂದ ಖಲಿಸ್ತಾನಿ ಭಯೋತ್ಪಾದಕನ ಬಂಧನ

ಪಂಜಾಬ್ ಪೊಲೀಸರು ಭಯೋತ್ಪಾದಕ ಸಂಘಟನೆ ‘ಖಲಿಸ್ತಾನ್ ಲಿಬರೇಶನ್ ಫೋರ್ಸ್’ ನ ಭಯೋತ್ಪಾದಕ ಹರಜಿತ್ ಸಿಂಗ್ ನನ್ನು ದೆಹಲಿ ವಿಮಾನ ನಿಲ್ದಾಣದಿಂದ ಬಂಧಿಸಿದ್ದಾರೆ. ಅವನು ಸ್ಪೇನ್ ದೇಶದ ಪ್ರಜೆಯಾಗಿದ್ದಾನೆ, ಅವನ ಸಹಚರ ಅಮರಿಂದರ್ ಸಿಂಗ್ ಅಲಿಯಾಸ್ ಬಂಟಿಯನ್ನು ಪೊಲೀಸರು ಲೂಧಿಯಾನದಿಂದ ಬಂಧಿಸಿದ್ದಾರೆ.

ಇಸ್ಲಾಮಿಕ್‌ ಬಾಂಗ್ಲಾದೇಶದ ಚಿಟಗಾವದಲ್ಲಿ ದುರ್ಗಾದೇವಿ ದೇವಸ್ಥಾನದಲ್ಲಿನ ಮೂರ್ತಿ ಧ್ವಂಸ !

ಬಾಂಗ್ಲಾದೇಶದಲ್ಲಿನ ಅಲ್ಪಸಂಖ್ಯಾತ ಹಿಂದೂಗಳ ದೇವಸ್ಥಾನಗಳ ಮೇಲೆ ಸತತವಾಗಿ ದಾಳಿ ನಡೆಯುತ್ತಿವೆ. ಚಿಟಗಾವ ಜಿಲ್ಲೆಯ ಇಥಾಝಾರಿ ಉಪ ಜಿಲ್ಲೆಯಲ್ಲಿರುವ ಶಿಕಾರಪುರ ಪ್ರದೇಶದಲ್ಲಿನ ದುರ್ಗಾದೇವಿಯ ದೇವಸ್ಥಾನದ ಮೇಲೆ ಕೆಲವು ಜಿಹಾದಿ ಭಯೋತ್ಪಾದಕರು ದಾಳಿ ನಡೆಸಿದರು.

ನೂಹದಲ್ಲಿನ ಪೊಲೀಸ ಅಧಿಕಾರಿಯ ವರ್ಗಾವಣೆ

ಪೊಲೀಸರಿಂದ ರೋಹಿಂಗ್ಯ ಮತ್ತು ಬಾಂಗ್ಲಾದೇಶದ ನುಸಳುಕೋರ ಮುಸಲ್ಮಾನರ ಕಾನೂನು ಬಾಹಿರ ಗುಡಿಸಲುಗಳ ಮೇಲೆ ಕ್ರಮ !

ಜ್ಞಾನವಾಪಿಯ ವೈಜ್ಞಾನಿಕ ಸಮೀಕ್ಷೆ ಆರಂಭ !

ಇಲ್ಲಿಯ ಜ್ಞಾನವಾಪಿ ಪರೀಸರದ ವೈಜ್ಞಾನಿಕ ಸಮೀಕ್ಷೆ ಆಗಸ್ಟ್ ೪ ಬೆಳಿಗ್ಗೆ ೭.೪೫ ಗಂಟೆಯಿಂದ ಪ್ರಾರಂಭಿಸಲಾಯಿತು. ಮಧ್ಯಾಹ್ನ ೧೨ ಗಂಟೆಯವರೆಗೆ ಸಮೀಕ್ಷೆ ನಡೆಸಿದ ನಂತರ ಮಧ್ಯಾಹ್ನದ ನಮಾಜಿಗಾಗಿ ನಿಲ್ಲಿಸಲಾಯಿತು.

ದೇವತೆಗಳ ಕುರಿತು ಇನ್ ಸ್ಟಾಗ್ರಾಂನಲ್ಲಿ ಅಶ್ಲೀಲ ಕಮೆಂಟ್ ಮಾಡಿದ ಸಲ್ಮಾನ ಬಂಧನ

ಇನ್ ಸ್ಟಾಗ್ರಾಂನಲ್ಲಿ ದೇವತೆಗಳ ಕುರಿತು ಅಶ್ಲೀಲ ಕಮೆಂಟ್ ಮಾಡಿದ ಸಲ್ಮಾನನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿ ಬಿಕರ್ನಕಟ್ಟೆಯ ಹಿಲ್ ರೋಡ್ ನಿವಾಸಿಯಾಗಿದ್ದಾನೆ. ಇದಕ್ಕೆ ಸಂಬಂಧಿಸಿದಂತೆ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದ್ದು ಆರೋಪಿಯನ್ನು ಜೆಎಂಎಫ್ ಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.

ಮಾರಕಾಸ್ತ್ರದಿಂದ ಪೊಲೀಸರ ಮೇಲೆ ಹಲ್ಲೆ : ಆರೋಪಿ ಅಫ್ರೀದ್ ಖಾನ್ ಬಂಧನ

ಅಫ್ರೀದ್ ಪೊಲೀಸರನ್ನು ಅವಾಚ್ಯ ಪದಗಳಲ್ಲಿ ನಿಂದಿಸಿ ತನ್ನ ಬಳಿ ಇಟ್ಟುಕೊಂಡಿದ್ದ ಮಚ್ಚಿನಿಂದ ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾನೆ ಇದನ್ನು ತಪ್ಪಿಸಿಕೊಳ್ಳುವ ಭರದಲ್ಲಿ ಶಿವಪ್ರಸಾದ ಇವರ ಎಡಗೈನ ಬೆರಳಿಗೆ ಗಾಯವಾಗಿದೆ.

ಭಯೋತ್ಪಾದನೆಯ ಹೊಸ ರೂಪ!

ಹರಿಯಾಣದ ನೂಹ್ ನಲ್ಲಿ ನಡೆದ ಘಟನೆಯು ಹಿಂದೂಗಳಿಗೆ ದಿಗ್ಭ್ರಮೆಗೊಳಿಸುವಂತಿದೆ. ಹಾಗೆ ನೋಡಿದರೆ ಭಾರತದಲ್ಲಿ, ಹಿಂದೂಗಳ ಮೇಲೆ ಜಿಹಾದಿಗಳಿಂದ ನಡೆಯುವ ದಾಳಿ ಮತ್ತು ಗಲಭೆಗಳು ಹೊಸತೇನಲ್ಲ; ಆದರೆ ನೂಹ್‌ನಲ್ಲಿ ಜಿಹಾದಿಗಳು ನಡೆಸಿದ ಹಿಂಸಾಚಾರವು ಪೂರ್ವನಿಯೋಜಿತವಾಗಿತ್ತು.