ದೆಹಲಿಯ ಉಪರಾಜ್ಯಪಾಲ ವಿ.ಕೆ. ಸಕ್ಸೇನಾ ಇವರ ತೇಜೋವಧೆ ಹಾಗೂ ಪರಿಹಾರ ಯೋಜನೆ !
ದೆಹಲಿಯ ಉಪರಾಜ್ಯಪಾಲ ವಿ.ಕೆ. ಸಕ್ಸೇನಾ ಇವರನ್ನು ಅವಮಾನಿಸಿದ ಪ್ರಕರಣದಲ್ಲಿ ನರ್ಮದಾ ಬಚಾವ್ ಆಂದೋಲನದ ಹಿರಿಯ ಸಮಾಜಸೇವಕಿ ಮೇಧಾ ಪಾಟಕರ್ ಇವರನ್ನು ದೆಹಲಿಯ ಮಹಾನಗರ ದಂಡಾಧಿಕಾರಿಗಳು ೨೪.೫.೨೦೨೪ ರಂದು ದೋಷಿಯೆಂದು ನಿರ್ಧರಿಸಿದರು.